ಕಾರ್ಕಳ:ಒಂದೇ ಕುಟುಂಬದ ಇಬ್ಬರು ಯುವಕರ ಆತ್ಮಹತ್ಯೆ
Team Udayavani, Aug 16, 2018, 2:04 PM IST
ಕಾರ್ಕಳ : ತಾಲೂಕಿನ ಕಲ್ಯಾದಲ್ಲಿ ಒಂದೇ ಕುಟುಂಬದ ಇಬ್ಬರು ಯುವಕರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಸಾವಿಗೀಡಾದವರು ಅಣ್ಣ,ತಂಗಿಯ ಮಕ್ಕಳಾಗಿದ್ದು , ನವೀನ್ (28) ಮತ್ತು ಪ್ರೀತೇಶ್(24) ಎಂದು ತಿಳಿದು ಬಂದಿದೆ.
ನವೀನ್ ಗೇರು ಬೀಜ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರೀತೇಶ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಜಾಗದ ವಿಚಾರದಲ್ಲಿ ಮನೆ ಮಂದಿಯೊಳಗೆ ತಕರಾರು ನಡೆಯುತ್ತಿದ್ದು ಇದೇ ವಿಚಾರಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು