ವಿಶ್ವನಾಯಕ ಅಟಲ್ ಗೆ ಗೌರವ;ಮಾರಿಷಸ್ನಲ್ಲೂ ರಾಷ್ಟ್ರ ಧ್ವಜ ಅರ್ಧಕ್ಕೆ!
Team Udayavani, Aug 17, 2018, 3:34 PM IST
ಪೋರ್ಟ್ ಲೂಯಿಸ್ : ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಅಪಾರ ಅಭಿಮಾನಿಗಳಿದ್ದು,ಇದಕ್ಕೆ ಸಾಕ್ಷಿಯಾಗಿ ಅವರ ಗೌರವಾರ್ಥವಾಗಿ ಮಾರಿಷಸ್ನಲ್ಲೂ ಶೋಕ ಆಚರಿಸಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿದೆ.
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗನೌಥ್ ಅವರು ವಾಜಪೇಯಿ ಅವರ ಗೌರವಾರ್ಥ ಶುಕ್ರವಾರ ಸರ್ಕಾರಿ ಸಂಸ್ಥೆಗಳಲ್ಲಿ ಮಾರಿಷಸ್ ಧ್ವಜವನ್ನು ಅರ್ಧಕ್ಕೆ ಹಾರಿಸಲು ಸೂಚನೆ ನೀಡಿದ್ದು, ಖಾಸಗಿ ಸಂಸ್ಥೆಗಳೂ ಇದನ್ನು ಪಾಲಿಸಿ ಮಹಾನ್ ನಾಯಕನಿಗೆ ಗೌರವ ಸಲ್ಲಿಸಲು ಕೇಳಿಕೊಂಡಿದ್ದಾರೆ.
ಜಗನ್ನಾಥ್ ಅವರು ವಾಜಪೇಯಿ ಅವರ ನಿಧನಕ್ಕೆ ಸಂತಾಪ ಕೋರಿ ಅಟಲ್ ಅವರು ಕೇವಲ ಭಾರತಕ್ಕೆ ಮಾತ್ರವಲ್ಲ ಮಾರಿಷಸ್ಗೂ ಎತ್ತರದಲ್ಲಿರುವ ವ್ಯಕ್ತಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ