ನಿಕ್ ಜೋನಸ್ ಜತೆ ಇಂದು ಪ್ರಿಯಾಂಕಾ ಚೋಪ್ರಾ ನಿಶ್ಚಿತಾರ್ಥ?
Team Udayavani, Aug 18, 2018, 6:00 AM IST
ಮುಂಬಯಿ: ಅಂತಾರಾಷ್ಟ್ರೀಯ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪ್ರಿಯಕರ ನಿಕ್ ಜೋನಸ್ ಅವರ ವಿವಾಹ ನಿಶ್ಚಿತಾರ್ಥ ಸಮಾರಂಭವು ಶನಿವಾರ, ಮುಂಬೈನಲ್ಲಿರುವ ಪ್ರಿಯಾಂಕಾ ಅವರ ಬಂಗಲೆಯಲ್ಲಿ ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದಾದ ಅನಂತರ, ಮುಂಬೈನ ಫೈವ್ ಸ್ಟಾರ್ ಹೊಟೆಲೊಂದರಲ್ಲಿ ತಮ್ಮ ಆಪ್ತರಿಗಾಗಿ ಸಮಾರಂಭ ಏರ್ಪಡಿಸಲಾಗಿದೆ. ಈ ಸಮಾರಂಭಕ್ಕಾಗಿ ಆಗಮಿಸಲಿರುವ ಎರಡೂ ಕಡೆಯ ಬಳಗ ಹಾಗೂ ಸ್ನೇಹಿತರ ವಾಸ್ತವ್ಯಕ್ಕಾಗಿ ಈಗಾಗಲೇ ಅದೇ ಹೊಟೆಲ್ನ 200 ಐಶಾರಾಮಿ ಕೊಠಡಿಗಳನ್ನು ಬುಕ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ