ಬಿಸಿಲೆ ಘಾಟಿಯಲ್ಲಿ ಭಾರೀ ಭೂಕುಸಿತ


Team Udayavani, Aug 22, 2018, 3:30 AM IST

bisile-ghat-21-8.jpg

ಸುಬ್ರಹ್ಮಣ್ಯ: ಸಕಲೇಶಪುರ- ಸುಬ್ರಹ್ಮಣ್ಯ ಬಿಸಿಲೆ ಘಾಟಿಯ ಅಲ್ಲಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಬಿಸಿಲೆ ವೀಕ್ಷಣಾ ಗೋಪುರದ ಬಳಿ ಕೂಡ ದೊಡ್ಡ ಪ್ರಮಾಣದ ಕುಸಿತ ನಡೆದಿದೆ. ಸುಬ್ರಹ್ಮಣ್ಯ- ಸಕಲೇಶಪುರ ರಾ.ಹೆ. ಉದ್ದಕ್ಕೂ ದ.ಕ. ಮತ್ತು ಸಕಲೇಶಪುರ ವಿಭಾಗಕ್ಕೆ ಸೇರಿದ ರಸ್ತೆಯಲ್ಲಿ ಭೂಕುಸಿತದ ಜತೆಗೆ ಭಾರೀ ಜಲಪ್ರವಾಹ ಉಂಟಾಗಿದೆ. ಬೃಹತ್‌ ಗಾತ್ರದ ಮರಗಳು ಪ್ರವಾಹದ ಜತೆ ಕೊಚ್ಚಿಕೊಂಡು ಬಂದಿವೆ. ರಸ್ತೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.

ರಸ್ತೆ ಮೇಲಿನ ಮರದ ದಿಮ್ಮಿಗಳನ್ನು ಸುಬ್ರಹ್ಮಣ್ಯ ಪರಿಸರದ ಸ್ಥಳೀಯರು ತೆರವುಗೊಳಿಸಿದ್ದಾರೆ. ಸಕಲೇಶ ಪುರ ಭಾಗದಲ್ಲಿ ಭೂಕುಸಿತ ಹೆಚ್ಚು ಸಂಭವಿಸಿದ್ದರಿಂದ ಕಾರ್ಯಾಚರಣೆ ಸಾಧ್ಯವಾಗಿಲ್ಲ ಎಂದು ಸಕಲೇಶಪುರ ಭಾಗದ ನಾಗರಿಕರು ತಿಳಿಸಿದ್ದಾರೆ. ವೀಕ್ಷಣಾ ಗೋಪುರ ಬಳಿ ಬೃಹತ್‌ ಪ್ರಮಾಣದ ಭೂಕುಸಿತ ನಡೆದಿದ್ದು, ಇಲ್ಲಿ ನಿಂತು ನೋಡಿದರೆ ದೂರದ ಬೆಟ್ಟದಲ್ಲಿ ಗುಡ್ಡ ಜರಿದಂತೆ, ಭಾರೀ ಬಿರುಕು ಬಿಟ್ಟಂತೆ ಕಂಡುಬರುತ್ತಿದೆ. ಗುಡ್ಡದ ಕೆಳಭಾಗದಲ್ಲಿ ಜನವಸತಿ ಪ್ರದೇಶಗಳಿದ್ದು, ಆತಂಕಗೊಂಡಿದ್ದಾರೆ. ಸಕಲೇಶಪುರದಲ್ಲಿ ಈಗ ಸತತ ಮಳೆ ಆಗುತ್ತಿರುವುದರಿಂದ ಕಳವಳ ಹೆಚ್ಚಿದೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.