ಏಷ್ಯನ್ ಗೇಮ್ಸ್:ಮತ್ತೊಂದು ಬಂಗಾರ; ಚಿನ್ನಕ್ಕೆ ಗುರಿಯಿಟ್ಟ ರಾಹಿ
Team Udayavani, Aug 22, 2018, 3:36 PM IST
ಜಕಾರ್ತ: ಏಷ್ಯನ್ ಗೇಮ್ಸ್ ಶೂಟಿಂಗ್ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರಿದಿದ್ದು ,ಬುಧವಾರ 25 ಮೀಟರ್ ಪಿಸ್ತೂಲ್ನಲ್ಲಿ ರಾಹಿ ಸರ್ನೊಬಾಟ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಈ ಪದಕದಿಂದ ಭಾರತ ಒಟ್ಟು ನಾಲ್ಕು ಚಿನ್ನದ ಪದಕ ಗೆದ್ದಂತಾಗಿದೆ. 4 ಚಿನ್ನ, 3 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಭಾರತ ಇದುವರೆಗೆ ಗೆದ್ದಿದೆ. 27 ರ ಹರೆಯದ ರಾಹಿ ಕೊಲ್ಹಾಪುರ ಮೂಲದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ