ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ
Team Udayavani, Aug 23, 2018, 6:00 AM IST
ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಪ್ರವಾಸ ಕೈಗೊಂಡು ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ಥರ ಅಹವಾಲು ಸ್ವೀಕರಿಸಲಿದ್ದಾರೆ.
ಬೆಳಿಗ್ಗೆ 11.30 ಕ್ಕೆ ಕುಶಾಲನಗರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 1.30 ಕ್ಕೆ ಚಾಮುಂಡೇಶ್ವರಿ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಇಂದಿರಾ ನಗರ ಬಡಾವಣೆಗೆ ಭೇಟಿ ನಿರಾಶ್ರಿತರ ಜೊತೆ ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಕಟಗೇರಿ ರಸ್ತೆ ವೀಕ್ಷಣೆ ಮಾಡಿ, ಮಧ್ಯಾಹ್ನ 4.30ಕ್ಕೆ ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ