ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ಸಂಪುಟ ವಿಸ್ತರಣೆ
Team Udayavani, Aug 23, 2018, 6:00 AM IST
ಹುಬ್ಬಳ್ಳಿ: ಸದ್ಯದಲ್ಲೇ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಕೈಗೊಳ್ಳಬೇಕಾಗಿ ತ್ತಾದರೂ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ಆಗಿದ್ದರಿಂದ ಮುಂದೂಡ ಬೇಕಾಯಿತು. ಚುನಾವಣೆ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ದಿನೇಶ ಗುಂಡೂರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ