ಚರ್ಚ್‌ನಲ್ಲಿ ಕಳವು ಮಾಡಿ ಕ್ಷಮಾಪಣೆ ಪತ್ರ ಇಟ್ಟು ಹೋದ !


Team Udayavani, Aug 23, 2018, 4:56 AM IST

1-bb.jpg

ಕಳವು ಮಾಡಿದ ಸ್ಥಳದಲ್ಲಿ ಕಳ್ಳರು ಏನಾದರೂ ಸುಳಿವು ಬಿಟ್ಟು ಹೋಗುತ್ತಾರೆ ಎಂಬುದು ಹಳೇಯ ಮಾತು. ಆದರೆ ಇಲ್ಲಿ ಕೊಂಚ ಭಿನ್ನವಾಗಿದೆ. ಇಲ್ಲಿನ ಪ್ರಕರಣದಲ್ಲಿ ಕ್ಷಮಾಪಣೆ ಪತ್ರ ಬಿಟ್ಟು ಹೋಗಿರುವುದೇ ಹೊಸ ಟ್ರೆಂಡ್‌.

ಅಮೆರಿಕದ ಕನೆಕ್ಟಿಕಟ್‌ನಲ್ಲಿರುವ ಚರ್ಚ್‌ನಲ್ಲಿ ಕಳವು ಮಾಡಿದ ವ್ಯಕ್ತಿ, ಸಾವಿರಾರು ಡಾಲರ್‌ ಮೊತ್ತದ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಹೊರಡುವಾಗ ಒಂದು ಹಾಳೆಯ ಮೇಲೆ “ಪ್ರೇ ಫಾರ್‌ ಮಿ, ಸಾರಿ ಬ್ರದರ್. ಸೇವ್‌ ಮಿ’ ಎಂದು ಕ್ಷಮಾಪಣೆ ಕೇಳಿದ್ದಾನೆ. ಈ ಕೃತ್ಯದ ಸಿಸಿಟಿವಿ ದೃಷ್ಯಗಳನ್ನು ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇತ್ತೀಚೆಗಷ್ಟೇ ಕೇರಳದ ಮನೆಯೊಂದರಿಂದ ಚಿನ್ನಾಭರಣ ಕದ್ದ ಕಳ್ಳ 2 ದಿನಗಳ ಬಳಿಕ ಕ್ಷಮಾಪಣೆ ಪತ್ರದೊಂದಿಗೆ ಅವನ್ನು ಹಿಂದಿರುಗಿಸಿದ್ದ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.