ಏಷ್ಯಾಡ್:ಭಾರತಕ್ಕೆ 5 ನೇ ಬಂಗಾರ;ಇತಿಹಾಸ ನಿರ್ಮಿಸಿದ ರೋಯಿಂಗ್ ತಂಡ
Team Udayavani, Aug 24, 2018, 10:07 AM IST
ಜಕಾರ್ತ: ಏಷ್ಯಾಡ್ನಲ್ಲಿ ರೋಯಿಂಗ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ತಂಡ ಇತಿಹಾಸ ನಿರ್ಮಿಸಿದೆ. ಶುಕ್ರವಾರ ನಡೆದ ಫೈನಲ್ನಲ್ಲಿ ರೋಯಿಂಗ್ ತಂಡ ಇದೇ ಮೊದಲ ಬಾರಿಗೆ ಚಿನ್ನದ ಪದಕ ಜಯಿಸಿದೆ.
ಸಾವರ್ನ್ ಸಿಂಗ್,ದತ್ತು ಬಾಬನ್ ಭೋಕನಾಲ್, ಓಂ ಪ್ರಕಾಶ್ ಮತ್ತು ಸುಖ್ಮೀತ್ ಸಿಂಗ್ ಅವರ ರೋಯಿಂಗ್ ತಂಡ 6:17:13 ನಿಮಿಷಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡರು.
2010 ರ ಏಷ್ಯನ್ ಗೇಮ್ಸ್ ನಲ್ಲಿ ಭಜರಂಗ್ ಲಾಲ್ಥಕ್ಕರ್ ಅವರು ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು.
ಭಾರತ ಸದ್ಯ 5 ಚಿನ್ನ, 4 ಬೆಳ್ಳಿ ಮತ್ತು 12 ಕಂಚಿನ ಪದಕಗಳೊಂದಿಗೆ 21 ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ