ನಾಲ್ಕು ಪಕ್ಷದಲ್ಲೂ ಗೆಲುವಿನ ಓಟ

Team Udayavani, Aug 24, 2018, 5:32 PM IST

24-agust-24.jpg

ರಾಣಿಬೆನ್ನೂರು: ಸ್ಥಳೀಯ ನಗರಸಭೆಗೆ ಆ.31 ರಂದು ನಡೆಯಲಿರುವ ಚುನಾವಣೆಯ ಗೆಲುವಿಗೆ ನಾಲ್ಕೂ ಪಕ್ಷಗಳಿಂದ ಎಲ್ಲಿಲ್ಲದ ಕಸರತ್ತು ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್‌, ಕೆಪಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳಲ್ಲಿ ಗೆಲುವಿನ ಸಂಚಲನ ಮೂಡಿಸಿದೆ.

ಕಳೆದ ನಗರಸಭೆ ಚುನಾವಣೆಯಲ್ಲಿ 31 ಸ್ಥಾನಗಳ ಪೈಕಿ 13 ಕಾಂಗ್ರೆಸ್‌, ಕೆಜೆಪಿ 9, ಬಿಜೆಪಿ 3, ಆರ್‌ ಶಂಕರ ಅಭಿಮಾನಿಗಳ ಸಂಘಟನೆಯಿಂದ 6 ಸ್ಥಾನ ಪಡೆದಿದ್ದವು. ಅತೀ ಹೆಚ್ಚಿನ ಸ್ಥಾನ ಪಡೆದ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಈ ಬಾರಿಯೂ ಸಹ ಎಲ್ಲ 35 ಸ್ಥಾನಗಳಿಗೆ ಸ್ಪರ್ಧಿಸುವ ಮೂಲಕ ಪುನಃ ಅಧಿಕಾರದ ಚುಕ್ಕಾಣಿ ಹಿಡಿಯಲು ಹರಸಾಹಸಪಡುತ್ತಿದೆ.

ಇನ್ನು ಬಿಜೆಪಿ ಮತ್ತು ಕೆಜೆಪಿ ಈಗಾಗಲೇ ವಿಲೀನವಾಗಿದ್ದು, 34 ಸ್ಥಾನಗಳಿಗೆ ಸ್ಪರ್ಧಿಸುವ ಮೂಲಕ ಗೆಲುವಿನ ಭರವಸೆಯಲ್ಲಿ ಚುನಾವಣೆ ಎದುರಿಸಲು ಮುಂದಾಗಿವೆ. ಆದರೂ ಏಕಸಾಮಿತ್ವ ನಾಯಕನ ಕೊರತೆ ಎದ್ದು ಕಾಣುತ್ತಿದ್ದು, 12 ಕ್ಕೂ ಅ ಧಿಕ ನಾಯಕರು ಸ್ವಯಂ ಘೋಷಿತ ನಾಯಕರಿದ್ದಾರೆ. ಇವರೆಲ್ಲ ಒಂದಾಗಿ ಚುನಾವಣೆ ಎದುರಿಸಿದರೆ ಮಾತ್ರ ಗೆಲುವು ಸಾಧಿ ಸಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಶಾಸಕ ಹಾಗೂ ಸಚಿವ ಆರ್‌. ಶಂಕರ ಕೆಪಿಜೆಪಿಯಿಂದ 34 ಸ್ಥಾನಗಳಿಗೆ ಸ್ಪರ್ಧಿಸುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ ಗೆ ಪ್ರಭಲ ಸ್ಪರ್ಧೆ ನೀಡುವ ಮೂಲಕ ಗೆಲುವಿನ ಹುರುಪಿನಲ್ಲಿದ್ದಾರೆ. ಆದರೆ, ಕಳೆದ ನಗರಸಭಾ ಚುನಾವಣೆಯಲ್ಲಿ ಶಾಸಕನಾಗದಿದ್ದರೂ 6 ಸ್ಥಾನ ಪಡೆದಿದ್ದು, ಈ ಬಾರಿ ಸಚಿವನಾಗಿರುವುದರಿಂದ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆಯಲ್ಲಿದ್ದಾರೆ, ವಿಧಾನಸಭೆಯ ಚುನಾವಣೆಗಿಂತ ಮೊದಲಿದ್ದ ಕಾಳಜಿ ಇಂದು ಸ್ವಲ್ಪ ಕಡಿಮೆಯಾಗಿದ್ದು, ಈಗ ಮತದಾರರ ಸಮೀಪವೂ ಸುಳಿಯುತ್ತಿಲ್ಲ ಎಂಬುದು ಮತದಾರರ ಆರೋಪವಾಗಿದೆ.

ಜೆಡಿಎಸ್‌ 10 ಸ್ಥಾನಗಳಿಗೆ ಮಾತ್ರ ಸ್ಪರ್ಧಿಸಿದ್ದು, ತನ್ನ ಖಾತೆ ತೆರೆಯುವ ಭರವಸೆಯಲ್ಲಿದೆ. ಈ ಎಲ್ಲದರ ಮಧ್ಯೆ ಭಿನ್ನಮತದ ಸಂಕಷ್ಠ ನಾಲ್ಕೂ ಪಕ್ಷಗಳಲ್ಲಿದೆ. ಈ ಎಲ್ಲದರ ಮಧ್ಯ ಮತದಾರನು ಯಾರ ಕೈಹಿಡಿಯುವನು ಎಂದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.