ಇರಾನ್‌ ಗೆಲುವಿನ ರೂವಾರಿ ಭಾರತೀಯ ಕೋಚ್‌


Team Udayavani, Aug 26, 2018, 3:17 PM IST

indian-coach.png

ಜಕಾರ್ತಾ: ಏಶ್ಯನ್‌ ಗೇಮ್ಸ್‌ನ ಕಬಡ್ಡಿ ಸ್ಪರ್ಧೆಯಲ್ಲಿ ಇದೇ ಮೊದಲ ಬಾರಿ ಇರಾನ್‌ ಚಿನ್ನದ ಪದಕ ಬಾಚಿದೆ. ಈ ಅತ್ಯುತ್ತಮ ಪ್ರದರ್ಶನದ ಹಿಂದಿರುವ ಕೈ ಭಾರತೀಯ ಕೋಚ್‌ನದ್ದು. ಹೌದು ಇರಾನ್‌ ಕಬಡ್ಡಿ ತಂಡ ತಯಾರಾಗಿದ್ದು ಭಾರತದ ಕೋಚ್‌ ಶೈಲಜಾ ಜೈನ್‌ ಅವರ ತರಬೇತಿಯಲ್ಲಿ. “ನಾನು ಈ ಕೆಲಸಕ್ಕಾಗಿ ಯಾವಾಗ ಇರಾನ್‌ಗೆ ಭೇಟಿ ನೀಡಿದೆನೋ ಅಂದೇ ನಾನು ಉತ್ತಮ ಕೋಚ್‌ ಎಂದು ಸಾಬೀತುಪಡಿಸುವುದು ನನ್ನ ಗುರಿ ಎಂದು ಹೇಳಿದ್ದೆ. ಈಗ ನಮ್ಮ ಎದುರು ಫ‌ಲಿತಾಂಶವಿದೆ’ ಎಂದು ಶೈಲಜಾ ತಿಳಿಸಿದ್ದಾರೆ. 

ಏಶ್ಯಾಡ್‌ನ‌ಲ್ಲಿ ವನಿತೆಯರ ಕಬಡ್ಡಿ ಸೇರ್ಪಡೆಯಾದ ಬಳಿಕ ಚಿನ್ನ ಗೆಲ್ಲುತ್ತ ಬಂದಿದ್ದ ಭಾರತದ ವನಿತೆಯರ ತಂಡ ಇದೇ ಮೊದಲ ಬಾರಿ ಚಿನ್ನವಿಲ್ಲದೆ ಭಾರತಕ್ಕೆ ಮರಳಿದೆ. ಇರಾನ್‌ ಇದೇ ಮೊದಲ ಬಾರಿ ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದು ಸಂಭ್ರಮಿಸಿದೆ.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.