ಜಿಎಸ್‌ಬಿ ಸೇವಾ ಮಂಡಲ ಸಯಾನ್‌: ಗಣೇಶೋತ್ಸವ ಪೂರ್ವಭಾವಿ ಸಭೆ

Team Udayavani, Aug 26, 2018, 3:44 PM IST

2408mum05.jpg

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ಇದರ 64 ನೇ ವಾರ್ಷಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯು ಸಯಾನ್‌ನಲ್ಲಿರುವ ಸೇವಾ ಮಂಡಳದ ಶ್ರೀ ಗುರುಗಣೇಶ್‌ ಪ್ರಸಾದ ಸಭಾಗೃಹದಲ್ಲಿ ಆ. 11ರಂದು ಸಂಜೆ ನಡೆಯಿತು.

ಗಣೇಶೋತ್ಸವ ಆಯೋಜನ ಸಮಿತಿಯ ಸಂಚಾಲಕ ಡಾ| ಭುಜಂಗ ಪೈ ಅವರು ಅಧ್ಯಕ್ಷತೆ ವಹಿಸಿ  ಪ್ರಾರ್ಥನೆಗೈದು, ಶ್ರೀ ಕಾಶೀ ಮಠಾಧೀಶ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿ ಮತ್ತು ಸಂಯಮೀದ್ರತೀರ್ಥ ಸ್ವಾಮೀಜಿ ಅವರನ್ನು ಸ್ಮರಿಸಿ ವಂದಿಸಿದರು. ಬಳಿಕ ಪ್ರಸಕ್ತ ಗಣೇಶೋತ್ಸವಕ್ಕೆ ಪೂಜೆ, ಸೇವೆ ಇತ್ಯಾದಿಗಳಿಂದ ಜಮೆಯಾಗಿರುವ ಗಳಿಕೆಯ ವಿವರವನ್ನು ನೀಡಿದರು.

ಪ್ರಧಾನ ಅರ್ಚಕ ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್‌ ಅವರು ದೇವತಾ ಪ್ರಾರ್ಥನೆಗೈದರು. ಸಹ ಸಂಚಾಲಕ ಗಣೇಶ್‌ ಪ್ರಭು ಅವರು ತನ್ನ ಅನಿಸಿಕೆಯಲ್ಲಿ ಖ್ಯಾತ ಉದ್ದಿಮೆದಾರರಿಗೆ ನಮ್ಮ ಗಣೇಶೋತ್ಸವದ ಬಗ್ಗೆ ಅರಿವು ಮೂಡಿಸಿದಾಗ ಹೆಚ್ಚು ಧನ ಸಹಾಯ ಮಾಡಲು ಸಾಧ್ಯವಿದೆ ಎಂದರು.

ಸೇವಾ ಮಂಡಳದ ಉಪಾಧ್ಯಕ್ಷ ಯಶವಂತ್‌ ಕಾಮತ್‌ ಅವರು ಗಣೇಶೋತ್ಸವಕ್ಕೆ ಸ್ವಲ್ಪ ದಿನಗಳು ಮಾತ್ರ ಉಳಿದಿದ್ದು, ಆದ್ದರಿಂದ ಸ್ವಯಂ ಸೇವಕರು ಗಳಿಕೆಯ ಕಡೆ ಹೆಚ್ಚು ಗಮನ ಹರಿಸಬೇಕು ಎಂದರು.

ಸಂಚಾಲಕ ಜಿ. ಡಿ. ರಾವ್‌ ಅವರು ಮಾತನಾಡಿ, ಪೂಜೆ, ಸೇವೆ ಇತ್ಯಾದಿಗಳ ರಶೀದಿ ಪುಸ್ತಕಗಳು ಕಳೆದ ವರ್ಷಕ್ಕಿಂತ ಈ ವರ್ಷ ಸ್ವಯಂ ಸೇವಕರು ಹೆಚ್ಚು ಪಡೆದುಕೊಂಡಿರುವುದನ್ನು ಗಮನಿಸಿದಾಗ ಈ ವರ್ಷ ಖಂಡಿತವಾಗಿಯೂ ಹೆಚ್ಚು ಗಳಿಕೆಯಾಗಲು ಸಾಧ್ಯವಿದೆ ಎಂಬ ವಿಶ್ವಾಸ ವ್ಯಕ್ತಪಪಡಿಸಿದರು.

ಕೃಷ್ಣ ಭಟ್‌ ಅವರು ಮಾತನಾಡಿ, ದೇವರಲ್ಲಿ ವಿಶ್ವಾಸ ಹಾಗೂ ಶ್ರದ್ಧೆ ಇಟ್ಟಲ್ಲಿ ಯಾವುದೇ ಘನ ಕಾರ್ಯಗಳು ನಡೆಯಲು ಸಾಧ್ಯವಿದೆ. ನಮ್ಮ ಗಣಪತಿಯಲ್ಲಿ ಪ್ರಾರ್ಥಿಸಿದಂತೆ ಭಕ್ತರಿಗೆ ಲಭಿಸಿದ ಒಳಿತಿನ ಬಗ್ಗೆ ತಿಳಿಸಿದರು.

ಹಿರಿಯ ಸ್ವಯಂ ಸೇವಕ ಸತೀಶ್‌ ರಾಮ್‌ ನಾಯಕ್‌ ಅವರು, ಗಣೇಶೋತ್ಸವ ಮಂಟಪದ ಕಾಮಗಾರಿಯ ವಿವರ ನೀಡಿ, ಪ್ಲಾಸ್ಟಿಕ್‌ ಚೀಲವನ್ನು ಬಳಸದಿರಲಿ ಎಂದು ವಿನಂತಿಸಿದರು.

ಸೇವಾ ಮಂಡಳದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ಅವರು ಸ್ವಯಂ ಸೇವಕರು, ಗಣೇಶೋತ್ಸವದ ಸಮಯ, ಆಯಾ ವಿಭಾಗಗಳ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಬೇಕು. ಐದು ದಿನಗಳ ಗಣೇಶೋತ್ಸವದಲ್ಲಿ ಸಾವಿರಾರು ಪೂಜೆ, ಸೇವೆಗಳು ನೆರವೇರಬೇಕಾಗುತ್ತದೆ. ಸರ್ವರೂ ಸಹಕರಿಸುವಂತೆ ವಿನಂತಿಸಿದರು. ಮುಂದಿನ ಸಭೆಯು ಆ. 25ರಂದು ಸಂಜೆ 7.35ಕ್ಕೆ ಜಿಎಸ್‌ಬಿ ಸೇವಾ ಮಂಡಲ ಶ್ರೀ ಗುರುಗಣೇಶ್‌ ಪ್ರಸಾದ್‌ ಸಭಾಗೃಹದ ಸಯಾನ್‌ ಪೂರ್ವ ಇಲ್ಲಿ ನಡೆಯಲಿದೆ ಎಂಬುವುದಾಗಿ ಈ ಸಂದರ್ಭದಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.