ವೇಶ್ಯಾವಾಟಿಕೆ: ಇಬ್ಬರ ಬಂಧನ


Team Udayavani, Aug 27, 2018, 12:38 PM IST

arrest2.jpg

ಬೆಂಗಳೂರು: ಕೆಲಸ ಕೊಡಿಸುವ ಆಮಿಷವೊಡ್ಡಿ ಪಶ್ಚಿಮ ಬಂಗಾಳ ಸೇರಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಬಳಿಕ ಅವರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ. ವೈ.ವೆಂಕಟೇಶ್‌ (33) ಲಿಂಗಾನಂದ ಹಿರೇಮಠ (39) ಬಂಧಿತ ಆರೋಪಿಗಳು.

ಏಜೆಂಟರ ಮೂಲಕ ಹೊರ ರಾಜ್ಯಗಳಿಂದ ಕರೆಸಿಕೊಂಡ ಯುವತಿಯರ ಮೂಲಕ ಸಹಕಾರ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳು, ತಮ್ಮ ಮೊಬೈಲ್‌ ಮೂಲಕ ಯುವತಿಯರ ಫೋಟೋ ಕಳುಹಿಸಿ ಗಿರಾಕಿಗಳನ್ನು ಕರೆಸಿಕೊಳ್ಳುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಯುವತಿಯನ್ನು ರಕ್ಷಿಸಲಾಗಿದೆ. ಜತೆಗೆ ಆರೋಪಿಗಳಿಬ್ಬರನ್ನು ಬಂಧಿಸಿ 4 ಮೊಬೈಲ್‌, ಒಂದು ಬೈಕ್‌, 1000 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.