ಸಂಘಟನಾತ್ಮಕವಾಗಿ ಬದುಕು ರೂಪಿಸಿ 


Team Udayavani, Aug 27, 2018, 2:51 PM IST

27-agust-13.jpg

ತಾಳ್ಮೆಗೆ ಇನ್ನೊಂದು ಹೆಸರೇ ಮಹಿಳೆ. ಗಂಭೀರ ಸಮಸ್ಯೆಗಳನ್ನು ಸಹನೆ, ಸಂಯಮದಿಂದ ನಿಭಾಯಿಸುವ ವಿಶೇಷ ಕೌಶಲ ಸ್ತ್ರೀಯರಲ್ಲಿದೆ. ಮಕ್ಕಳ ಪೋಷಣೆ, ಕುಟುಂಬ ನಿರ್ವಹಣೆ ಜತೆಗೆ ಇತರ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಚಾಪು ಮೂಡಿಸಿದ್ದಾರೆ. ಕೆಲಸದ ಒತ್ತಡ ಎಷ್ಟೇ ಇದ್ದರೂ ಎಲ್ಲವನ್ನು ನಿಭಾಯಿಸುವ ವಿಶೇಷ ಶಕ್ತಿ ಸ್ತ್ರೀಯರಿಗೆ ಇದೆ.

ಆಧುನಿಕತೆ ಬೆಳೆದಂತೆ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಸಾಮಾಜಿಕ ಕಟ್ಟುಪಾಡುಗಳನ್ನು ಮೀರಿ ತಮ್ಮ ಪ್ರತಿಭೆಯ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲುತ್ತಿದ್ದಾರೆ. ವಿಜ್ಞಾನ ಕ್ಷೇತ್ರದ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿರುವ ಹಲವಾರು ಮಹಿಳೆಯರು ತಮ್ಮ ವೃತ್ತಿ ಬದುಕಿನ ಜತೆ ಜತೆಗೆ ಕುಟುಂಬ ನಿರ್ವಹಣೆಯನ್ನೂ ಸರಿದೂಗಿಸಿಕೊಂಡು ಹೋಗುವ ಮೂಲಕ ಯಶಸ್ಸು ಗಳಿಸಿದ್ದಾರೆ. ಕುಟುಂಬ ವ್ಯವಸ್ಥೆ ಭಾರತ ದೇಶಕ್ಕೆ ಒಂದು ಕೊಡುಗೆ. ಕುಟುಂಬವನ್ನು ಮಹಿಳೆ ಹೊರತು ಮತ್ತೂಬ್ಬರೂ ನಿರ್ವಹಿಸಲು ಸಾಧ್ಯವಿಲ್ಲ. ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ. ಆದರೂ ಆಕೆಯ ಮೇಲಿನ ದೌರ್ಜನ್ಯ ಮಾತ್ರ ನಿಂತಿಲ್ಲ. ಇದನ್ನು ತಡೆಗಟ್ಟಬೇಕಾದರೆ ಪ್ರತಿಯೊಬ್ಬ ಮಹಿಳೆಯರೂ ಸಂಘಟಿತರಾಗಬೇಕು.

ಸಾಮಾಜಿಕವಾಗಿ ತೊಡಗಿಕೊಳ್ಳಿ
ಭಾರತ ಸಶಕ್ತ, ಸಂಪದ್ಭರಿತ ರಾಷ್ಟ್ರವಾಗಿ ಮೆರೆಯಲು ಪುರುಷರಷ್ಟೇ ಮಹಿಳೆಯರ ಕೊಡುಗೆಯು ಅವಶ್ಯ. ಹಾಗಾಗಿ ಮಹಿಳೆಯರು ಕೇವಲ ಅಡುಗೆ ಕೋಣೆಯಲ್ಲಿ ಬಂಧಿಯಾಗಿರದೆ, ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿ ಕೊಳ್ಳಬೇಕು. ಮಹಿಳೆಯರು ಧೈರ್ಯದಿಂದ ಸಾಮಾಜಿಕ ಚಟುವಟಿಗಳಲ್ಲಿ ಮುಂದುವರಿಯಲು ಹೋರಾಟ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ. ಆ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗವುದು ಉತ್ತಮ. ಸ್ತ್ರೀಯರು ಸಂಘಟಿತರಾದಾಗ ಮಾತ್ರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು, ಶೋಷಣೆ ವಿರುದ್ಧ ಹೋರಾಡಲು ಸಾಧ್ಯ. ಆದ್ದರಿಂದ ಅವರು ಕೆಚ್ಚು- ಸ್ವಾಭಿಮಾನವನ್ನು ಹೋರಾಟಕ್ಕೆ ಬಳಸಿಕೊಳ್ಳಬೇಕು.

ಅಂತಃಶಕ್ತಿ ಬಲಗೊಳಿಸಿ
ಸೃಜನಶೀಲ ಗುಣ, ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡು, ಅಂತರಾಳದಲ್ಲಿರುವ ಅಂತಃಶಕ್ತಿಯನ್ನು ಬಲಗೊಳಿಸಲು ಸ್ತ್ರೀಯರು ಸಂಘಟನೆಗಳಲ್ಲಿ ಭಾಗಿಗಳಾಗುವುದು ಮುಖ್ಯ. ಆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವುದೇ ನಿಜವಾದ ಮಹಿಳಾ ಸಶಕ್ತೀಕರಣ.

ದೇಶದ ಪ್ರಗತಿಗೆ ಸಹಕಾರಿ
ಮಹಿಳೆಯರು ಶೈಕ್ಷಣಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಂಘಟಿತರಾಗಿ ಸ್ವೋದ್ಯೋಗ ಪ್ರಾರಂಭಿಸುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವುದು ದೇಶದ ಪ್ರಗತಿಗೆ ಸಹಕಾರಿ.

ಜಿಕೆ

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.