ಕ್ಷಮಿಸಿ, ದೇಶಕ್ಕೆ ಪದಕ ತರಲಾಗಲಿಲ್ಲ: ಮನು


Team Udayavani, Aug 28, 2018, 6:00 AM IST

34.jpg

ಹೊಸದಿಲ್ಲಿ: ಕಾಮನ್ವೆಲ್ತ್‌ ಚಿನ್ನದ ಪದಕ ವಿಜೇತೆ 16 ವರ್ಷದ ಮನು ಭಾಕರ್‌ ಈ ಬಾರಿ ಏಶ್ಯನ್‌ ಗೇಮ್ಸ್‌ನಲ್ಲಿ ಪದಕ ವಂಚಿತ ರಾಗಿದ್ದಾರೆ. ಇವರ ಮೇಲೇರಿಸಿದ ಭರವಸೆ ಹುಸಿಯಾಗಿದೆ. ಇದಕ್ಕಾಗಿ ಅವರು ದೇಶದ ಕ್ರೀಡಾಭಿಮಾನಿಗಳಲ್ಲಿ ಕ್ಷಮೆಯಾಚಿದ್ದಾರೆ.

“ಹಿಂದಿನ ದಾಖಲೆಗಳಿಂದಾಗಿ ಎಲ್ಲರೂ ನನ್ನ ನಿರೀಕ್ಷೆ ಇಟ್ಟಿದ್ದರು. ಏಶ್ಯನ್‌ ಗೇಮ್ಸ್‌ನಲ್ಲಿ ನನ್ನ  ಪ್ರಯತ್ನ ನಾನು ಮಾಡಿದೆ. ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ನಿಜಕ್ಕೂ ಬೇಸರದ ಸಂಗತಿ. ಇದಕ್ಕಾಗಿ ಎಲ್ಲರಲ್ಲೂ  ಕ್ಷಮೆ ಕೇಳುತ್ತೇನೆ. ಆದರೆ ನನ್ನ ಪ್ರಯತ್ನ ನಿಲ್ಲಿಸುವುದಿಲ್ಲ. ನನ್ನನ್ನು ಮತ್ತೆ ಪದಕಗಳೊಂದಿಗೆ ನೀವು ನೋಡುತ್ತೀರಿ…’ ಎಂದು ಮನು ಹೇಳಿದ್ದಾರೆ.

ತಿಂಗಳ ಅಂತ್ಯದಲ್ಲಿ ಆರಂಭವಾಗುವ ವಿಶ್ವ ಚಾಂಪಿಯನ್‌ಶಿಪ್‌ಗಾಗಿ ದಕ್ಷಿಣ ಕೊರಿಯಾಗೆ ತೆರಳಲಿರುವ ಮನು ಭಾಕರ್‌, ಕಳೆದು ಹೋದ ಸಮಯಕ್ಕೆ ಚಿಂತಿಸುವುದಿಲ್ಲ. ವಿಶ್ವ ಚಾಂಪಿಯನ್‌ಶಿಪ್‌ ಮೇಲೆ ನನ್ನ ಗಮನ. ಅಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗೆಲ್ಲುವುದು ನನ್ನ ಗುರಿ’ ಎಂದಿದ್ದಾರೆ.
 

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.