Mob Lynching ಅಪ್ಪ ರಾಜೀವ್‌ ಗಾಂಧಿ: ದಿಲ್ಲಿ ಬಿಜೆಪಿ ವಕ್ತಾರ ಬಗ್ಗಾ


Team Udayavani, Aug 28, 2018, 11:51 AM IST

rajiv-mass-lynching-700.jpg

ಹೊಸದಿಲ್ಲಿ : ಮೂರು ಸಾವಿರ ಸಿಕ್ಖರ ಮಾರಣ ಹೋಮ ನಡೆದಿದ್ದ 1984ರ ಸಿಕ್ಖ ವಿರೋಧಿ ದಂಗೆಯಲ್ಲಿ ಕಾಂಗ್ರೆಸ್‌ ಪಾತ್ರ ಇರಲಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿರುವುದನ್ನು ಸುತರಾಂ ಒಪ್ಪದ ದಿಲ್ಲಿ ಬಿಜೆಪಿ ವಕ್ತಾರ ತಜೀಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರು ರಾಷ್ಟ್ರ ರಾಜಧಾನಿಯ ವಿವಿಧ ಸ್ಥಳಗಳಲ್ಲಿ “ರಾಜೀವ್‌ ಗಾಂಧಿ ಈಸ್‌ ದಿ ಫಾದರ್‌ ಆಫ್ ಮಾಸ್‌ ಲಿಂಚಿಂಗ್‌’ ಎಂಬ ಫ‌ಲಕಗಳನ್ನು ತಾವೇ ಖುದ್ದಾಗಿ ಹಾಕಿಸಿದ್ದಾರೆ. 

ಬಗ್ಗಾ ಅವರು ಈ ಫ‌ಲಕಗಳ ವಿಡಿಯೋವನ್ನು ತಮ್ಮ ಟ್ವಿಟರ್‌ ಖಾತೆಗೂ ಅಪ್‌ಲೋಡ್‌ ಮಾಡಿ ತಮ್ಮಲ್ಲಿನ ಆಕ್ರೋಶ, ಅಸಮಾಧಾನವನ್ನು ಹೊರಗೆಡಹಿದ್ದಾರೆ. 

1984ರಲ್ಲಿ ಕಾಂಗ್ರೆಸ್‌ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ  ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿದ್ದ ಸಿಕ್ಖ ವಿರೋಧಿ ದಂಗೆಯಲ್ಲಿ ಮೂರು ಸಾವಿರ ಸಿಕ್ಖರ ಮಾರಣ ಹೋಮ ನಡೆದಿತ್ತು. 

ರಾಹುಲ್‌ ಗಾಂಧಿ ಅವರು ತಮ್ಮ ಲಂಡನ್‌ ಭಾಷಣದಲ್ಲಿ  1984ರ ಸಿಕ್ಖ ವಿರೋಧಿ ದಂಗೆಯ ಬಗ್ಗೆ ಮಾತನಾಡುತ್ತಾ, “ಅದೊಂದು ದುರಂತ ಎನ್ನುವ ಬಗ್ಗೆ ನನಗೆ ಯಾವುದೇ ಸಂದೇಹವಿಲ್ಲ; ಅದೊಂದು ಯಾತನಾಮಯ ಅನುಭವಾಗಿತ್ತು. ಆದರೆ ಅದರಲ್ಲಿ ಕಾಂಗ್ರೆಸ್‌ ಪಕ್ಷ ಶಾಮೀಲಾಗಿತ್ತು ಎಂದು ನೀವು ಹೇಳುತ್ತೀರಿ. ಆದರೆ ನಾನದನ್ನು ಒಪ್ಪುವುದಿಲ್ಲ. ಖಂಡಿತವಾಗಿಯೂ ಅಂದು ಹಿಂಸೆ ಭುಗಿಲೆದ್ದಿತ್ತು; ಅದೊಂದು ದುರಂತವೇ ಆಗಿತ್ತು’ ಎಂದು ಹೇಳಿದ್ದರು. 

1984ರ ಸಿಕ್ಖ ವಿರೋಧಿ ದಂಗೆಯಲ್ಲಿ ಕಾಂಗ್ರೆಸ್‌ ಪಾತ್ರ ಇರಲೇ ಇಲ್ಲ ಎಂಬ ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಬೆಂಬಲಿಸಿದ್ದಾರೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.