ಡಬಲ್ ಮಿನಿಂಗ್ ಡೈಲಾಗ್ ಅಬ್ಬರದಲ್ಲಿ “ವಿಕ್ಟರಿ 2′: Watch


Team Udayavani, Aug 28, 2018, 4:16 PM IST

sara-vict.jpg

ಶರಣ್ ಅಭಿನಯದ “ವಿಕ್ಟರಿ 2” ಚಿತ್ರದ ಟೀಸರ್​ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಕಾಮಿಡಿ ಎಂಟರ್​ಟ್ರೈನರ್ ಎಂಬುದು ಟೀಸರ್ ನೋಡಿದ ತಕ್ಷಣ ಹೇಳಬಹುದು.

ಅಲ್ಲದೇ ಡಬಲ್ ಮಿನಿಂಗ್ ಡೈಲಾಗ್ ಅಬ್ಬರ ಚಿತ್ರದಲ್ಲಿ ಜೋರಾಗಿದ್ದು, ಶರಣ್ ಜತೆ ಸಾಧು ಕೋಕಿಲಾ ಹಾಗೂ ರವಿಶಂಕರ್ ವಿಶೇಷ ಗೆಟಪ್‍ನಲ್ಲಿ ಮಿಂಚಿರುವುದು ಮತ್ತಷ್ಟು ಹಾಸ್ಯಭರಿತವನ್ನಾಗಿಸಿದೆ. ಶರಣ್ ಎದುರಿಗೆ ನಾಯಕಿಯರಾಗಿ ಅಸ್ಮಿತಾ ಸೂದ್‌ ಹಾಗೂ ಅಪೂರ್ವ ನಟಿಸಿದ್ದಾರೆ. 

ಚಿತ್ರವನ್ನು ತರುಣ್‌ ಶಿವಪ್ಪ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ಅವರ ಕಥೆ ಇದೆ. ಬಹುತೇಕ “ವಿಕ್ಟರಿ’ ತಂಡವೇ ಇಲ್ಲೂ ಕೆಲಸ ಮಾಡಿದೆ. ಹರಿ ಸಂತೋಷ ನಿರ್ದೇಶನ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.