ನಟ ದರ್ಶನ್ ಪತ್ನಿ ಹೆಸರಲ್ಲಿ ನಕಲಿ ಖಾತೆ: ಅಶ್ಲೀಲ ಪದ; ಕೇಸ್ ದಾಖಲು
Team Udayavani, Aug 30, 2018, 2:04 PM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಫೇಸ್ಬುಕ್ ಖಾತೆ ತೆರೆದು ಅಶ್ಲೀಲ ಪದಗಳನ್ನು ಬಳಸಿ ಘನತೆಗೆ ಕುಂದು ತಂದಿದ್ದು , ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಕ್ರೈಂ ಠಾಣೆಗೆ ಖುದ್ದು ವಿಜಯಲಕ್ಷ್ಮೀ ಅವರೇ ದೂರು ನೀಡಿದ್ದು, ಐಪಿಸಿ ಸೆಕ್ಷನ್ 354(ಆ),354a(1)(iv) ,(505)(507)(420)ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಲಕ್ಷ್ಮೀ ಅವರ ಹೆಸರಿನೊಂದಿಗೆ ಅಶ್ಲೀಲ ಪದವನ್ನು ಬಳಕೆ ಮಾಡಿದ್ದು ಮೈ ಲೈಫ್ ಎಂದು ಟ್ಯಾಗ್ ಮಾಡಿ ವಿಕೃತಿ ಮೆರೆದಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್