ತ್ರಿಕೋನ ಪ್ರೇಮಕಥೆಯ “ಆರೋಹಣ’: ಸೂಪರ್ ಟ್ರೈಲರ್ ವೀಕ್ಷಿಸಿ
Team Udayavani, Aug 30, 2018, 2:37 PM IST
ತ್ರಿಕೋನ ಪ್ರೇಮಕಥೆ ಹೊಂದಿರುವ “ಆರೋಹಣ’ ಚಿತ್ರ ಈ ವಾರ ತೆರೆಕಾಣುತ್ತಿದ್ದು, ಚಿತ್ರವನ್ನು ಸುಶೀಲ್ಕುಮಾರ್ ನಿರ್ಮಿಸಿದ್ದಾರೆ. ಶ್ರೀಧರ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವೈ. ಶಿವಪುತ್ರ ಛಾಯಾಗ್ರಹಣವಿದೆ. ಉತ್ತಮ್ರಾಜ್ ಮತ್ತು ರಾಹುಲ್ ರಾಘವನ್ ಸಂಗೀತವಿದೆ. ಕೆ.ಕಲ್ಯಾಣ್, ಶ್ರೀಧರ್ ಶೆಟ್ಟಿ ಸಾಹಿತ್ಯವಿದೆ. ಸುಶೀಲ್ ಕುಮಾರ್, ರೋಹಿತ್ ಶೆಟ್ಟಿ, ಪ್ರೀತಿ, ಶ್ರೀಧರ್ ಶೆಟ್ಟಿ, ರುದ್ರೇಗೌಡ, ಉಮೇಶ್ ಪುಂಗ, ದೀಕ್ಷಾ, ಮೈತ್ರಿ, ರವಿ, ಮಣಿ, ಆಶಾ ನಟಿಸಿದ್ದಾರೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ