ಬಹುಮುಖಿ ಸಂಪರ್ಕಕ್ಕೆ ಒತ್ತು  ಎಂದ ಮೋದಿ

Team Udayavani, Aug 31, 2018, 6:00 AM IST

35.jpg

ಕಠ್ಮಂಡು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ “ಬಿಮ್‌ಸ್ಟೆಕ್‌’ ಸದಸ್ಯ ದೇಶಗಳೊಂದಿಗೆ ಭಾರತವು ಬಹುಮುಖಿ ಸಂಪರ್ಕವನ್ನು ವೃದ್ಧಿಸಲು ಹೆಚ್ಚಿನ ಆದ್ಯತೆ ನೀಡುತ್ತದಲ್ಲದೆ, ಉಗ್ರವಾದ ಹಾಗೂ ಮಾದಕ ವಸ್ತುಗಳಂಥ ಅಪಾಯಕಾರಿ ಸಮಸ್ಯೆಗಳ ವಿರುದ್ಧ ಹೋರಾಡಲು ಬಿಮ್‌ಸ್ಟೆಕ್‌ ಸದಸ್ಯ ರಾಷ್ಟ್ರಗಳೊಂದಿಗೆ ಕೈಜೋಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 

ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್‌, ಶ್ರೀಲಂಕಾ, ಥಾಯ್ಲೆಂಡ್‌, ಭೂತಾನ್‌ ಹಾಗೂ ನೇಪಾಳ ರಾಷ್ಟ್ರಗಳು, ತಾವಿರುವ ವಲಯ ಮಟ್ಟದಲ್ಲಿ ಪರಸ್ಪರ ಸಹಕಾರ ಹಾಗೂ ಅಭಿವೃದ್ಧಿಗಾಗಿ ಅಸ್ತಿತ್ವಕ್ಕೆ ತಂದಿರುವ “ಬಿಮ್‌ಸ್ಟೆಕ್‌’ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 
ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, “ಪೂರ್ವಾತ್ಯ ರಾಷ್ಟ್ರಗಳ ನಿಯಮಗಳನ್ನು ಪರಸ್ಪರ ಅರ್ಥ ಮಾಡಿಕೊಂಡು ಮುನ್ನಡೆಯಲು ಈ ವೇದಿಕೆ ಸಹಕಾರಿಯಾಗಿದೆ. ಬಿಮ್‌ಸ್ಟೆಕ್‌ ಅಸ್ತಿತ್ವವು ಭಾರತ “ನೆರೆ ದೇಶಗಳಿಗೆ ಮೊದಲ ಆದ್ಯತೆ’ ಎಂಬ ಧೋರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಬಿಮ್‌ ಸ್ಟೆಕ್‌ನ ಯಾವುದೇ ಸದಸ್ಯ ರಾಷ್ಟ್ರವು ಭಯೋತ್ಪಾದನೆ ಹಾಗೂ ಮಾದಕ ವಸ್ತುಗಳ ಜಾಲದಿಂದ ಮುಕ್ತವಾಗಿಲ್ಲ. ಇಂಥ ಅಪಾಯಕಾರಿ ಸಮಸ್ಯೆಗಳ ವಿರುದ್ಧ ವಲಯ ಮಟ್ಟದಲ್ಲಿ ಹೋರಾಡಲು ಭಾರತ ಎಲ್ಲಾ ಸದಸ್ಯ ರಾಷ್ಟ್ರಗಳಿಗೂ ಬೆಂಬಲ ನೀಡುತ್ತದೆ” ಎಂದು ಆಶ್ವಾಸನೆ ನೀಡಿದರು. 
ಕಾರ್ಯಕ್ರಮಕ್ಕೂ ಮುನ್ನ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಾಯಕರ ಜತೆ ಅವರು ಸಮಾಲೋಚನೆ ನಡೆಸಿದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.