ನಿರ್ಣಯ ಅನುಷ್ಠಾನ ವಿಳಂಬ ಆರೋಪ


Team Udayavani, Aug 31, 2018, 12:21 PM IST

31-agust-7.jpg

ಬೆಳ್ತಂಗಡಿ: ಬೆಳ್ತಂಗಡಿ ತಾ.ಪಂ.ನ ಸಾಮಾನ್ಯ ಸಭೆಯ ನಿರ್ಣಯಗಳನ್ನು ಅನುಷ್ಠಾನಗೊಳಸಲು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸದಸ್ಯರು ಸಭೆಯಲ್ಲಿ ಭಾಗವಹಿಸದೆ ತಾ.ಪಂ. ಸಾಮಾನ್ಯ ಸಭೆ ರದ್ದುಗೊಂಡ ಘಟನೆ ಗುರುವಾರ ಸಂಭವಿಸಿದೆ. ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಿಗದಿಗೊಂಡು ಅಧ್ಯಕ್ಷರು ಸಹಿತ ಇಒ ಅವರು ಸಭಾಂಗಣದಲ್ಲಿ ಹಾಜರಿದ್ದರು. ಆದರೆ ಸದಸ್ಯರು ಇದನ್ನು ಧಿಕ್ಕರಿಸಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿ ಹತ್ತಾರು ಸಮಸ್ಯೆಗಳಿದ್ದು, ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ಜತೆಗೆ ತಾ.ಪಂ. ಸಭಾಂಗಣದ ಹೊರಗೆ ನಿಂತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಕುರಿತು ತಾ.ಪಂ. ಅಧ್ಯಕ್ಷರು ಮಾತನಾಡಿ, ಅಧಿಕಾರಿಗಳ ಕರ್ತವ್ಯಲೋಪದ ಕುರಿತು ಸದಸ್ಯರು ಅಸಮಾಧಾನಗೊಂಡಿದ್ದಾರೆ. ಇದಕ್ಕೆ ಅಧಿಕಾರಿಗಳೇ ಹೊಣೆಯಾಗಿದ್ದು, ಸದಸ್ಯರ ಪ್ರಶ್ನೆಗಳಿಗೆ ಅಧಿಕಾರಿಗಳೇ ಉತ್ತರಿಸಬೇಕು ಎಂದರು.

ಈ ಸಂದರ್ಭ ಸಭೆಯಲ್ಲಿದ್ದ ಅಧಿಕಾರಿಗಳು, ಪ್ರತಿ ಇಲಾಖೆಗಳಲ್ಲೂ ಸಿಬಂದಿ ಕೊರತೆಯಿಂದ ನಿಯೋಜಿತ ಕೆಲಸಗಳು ವಿಳಂಬವಾಗುತ್ತಿವೆ. ಕೆಲವು ಇಲಾಖೆಗಳಲ್ಲಿ ಶೇ. 80ಕ್ಕಿಂತಲೂ ಅಧಿಕ ಹುದ್ದೆಗಳು ಖಾಲಿ ಇವೆ. ನಾವು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಜನಪ್ರತಿನಿಧಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಬಳಿಕ ಸದಸ್ಯರು ಸಭೆಗೆ ಬಾರದ ಹಿನ್ನೆಲೆಯಲ್ಲಿ ಗುರುವಾರ ಸಭೆಯನ್ನು ರದ್ದುಗೊಳಿಸಿ, ಸೆ. 7ಕ್ಕೆ ಮುಂದೂಡಲಾಯಿತು. ತಾ.ಪಂ. ಉಪಾಧ್ಯಕ್ಷೆ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್‌, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್‌, ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಮ್ಯಾನೇಜರ್‌ ಗಣೇಶ್‌, ತಾ| ಸಂಯೋಜಕ ಜಯಾನಂದ್‌ ಲಾೖಲ ನಿರೂಪಿಸಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.