ಹಸುರು ಹೊರೆಕಾಣಿಕೆ ಬೃಹತ್‌ ಮೆರವಣಿಗ

Team Udayavani, Aug 31, 2018, 1:04 PM IST

31-agust-12.jpg

ಬೆಳ್ತಂಗಡಿ : ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸೆ. 2 ಮತ್ತು 3ರಂದು ನಡೆಯುವ ಧರ್ಮಸಂಸದ್‌-2018ಕ್ಕೆ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸಂಗ್ರಹಿಸಿದ ಹಸುರು ಹೊರೆಕಾಣಿಕೆಯ ಬೃಹತ್‌ ಮೆರವಣಿಗೆ ಗುರುವಾರ ಇಲ್ಲಿನ ಸಂತೆಕಟ್ಟೆಯ ಶ್ರೀ ಅಯ್ಯಪ್ಪ ಗುಡಿಯ ಬಳಿಯಿಂದ ಕನ್ಯಾಡಿ ಕ್ಷೇತ್ರಕ್ಕೆ ಸಾಗಿತು.

ಆರಂಭದಲ್ಲಿ ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್‌ ಗರೋಡಿ ಅವರು ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಹರೀಶ್‌ ಪೂಂಜ, ಕಾರ್ಯ ನಿರ್ವಾಹಕ ಸಮಿತಿಯ ಸಹಸಂಚಾಲಕ ಶರತ್‌ಕೃಷ್ಣ ಪಡ್ವೆಟ್ನಾಯ, ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಜಯಂತ್‌ ಕೋಟ್ಯಾನ್‌ ತೆಂಗಿನಕಾಯಿ ಒಡೆದರು.

ಧರ್ಮ ಸಂಸದ್‌ ವ್ಯವಸ್ಥಾಪನ ಸಮಿತಿಯ ಪ್ರಧಾನ ಸಂಚಾಲಕ ಸತ್ಯಜಿತ್‌ ಸುರತ್ಕಲ್‌, ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಅಭಿನಂದನ್‌ ಹರೀಶ್‌, ಕಾರ್ಯ ನಿರ್ವಾಹಕ ಸಮಿತಿಯ ಕಾರ್ಯಾಧ್ಯಕ್ಷ ಕೆ.ಪ್ರತಾಪ್‌ಸಿಂಹ ನಾಯಕ್‌, ಪ್ರ. ಸಂಚಾಲಕ ಸಂಪತ್‌ ಬಿ. ಸುವರ್ಣ, ಪ್ರ. ಕಾರ್ಯದರ್ಶಿ ಭಗೀರಥ ಜಿ., ಪ್ರಮುಖರಾದ ಯೋಗೀಶ್‌ ಕುಮಾರ್‌ ಕೆ.ಎಸ್‌., ಸದಾನಂದ ಪೂಜಾರಿ ಉಂಗಿಲಬೈಲು, ಸೀತಾರಾಮ ಬಿ.ಎಸ್‌., ಕೆ. ಶೈಲೇಶ್‌ಕುಮಾರ್‌, ಪ್ರಶಾಂತ್‌ ಪ್ರತಿಮಾ ನಿಲಯ, ಸಂತೋಷ್‌ಕುಮಾರ್‌ ಕಾಪಿನಡ್ಕ, ನಿತ್ಯಾನಂದ ನಾವರ, ರವಿ ಬರಮೇಲು ಮೊದಲಾದವರು ಉಪಸ್ಥಿತರಿದ್ದರು. 

ನೂರಾರು ವಾಹನ
ಬ್ಯಾಂಡ್‌-ವಾಲಗದ ಮೂಲಕ ಸುಮಾರು 50ಕ್ಕೂ ಹೆಚ್ಚು ವಾಹನಗಳು ಸಂತೆಕಟ್ಟೆಯಿಂದ ಹೊರಟವು. ಕೃಷಿಕರು ಸಹಿತ ಭಕ್ತರು ನೀಡಿದ ಅಕ್ಕಿ, ತೆಂಗಿನ ಕಾಯಿ, ಬಾಳೆಗೊನೆ, ಬಾಳೆ ಎಲೆ, ತರಕಾರಿ, ಎಣ್ಣೆ ಮೊದಲಾದ ವಸ್ತುಗಳನ್ನು ಹೊರೆಕಾಣಿಕೆಯಾಗಿ ಅರ್ಪಿ ಸಲಾಯಿತು. ಉಜಿರೆ ಸುತ್ತ ಮುತ್ತಲ ಗ್ರಾಮದಿಂದ ಸಂಗ್ರಹಗೊಂಡ ಹೊರೆಕಾಣಿಕೆಯನ್ನು ನೂರಾರು ವಾಹನಗಳು ಬೆಂಬಲಿಸಿದವು. 

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.