ದುರಸ್ತಿ ಹಿನ್ನೆಲೆ:ಎರಡು ತಿಂಗಳು ಜಗನ್ಮೋಹನ ಅರಮನೆ ವೀಕ್ಷಣೆ ರದ್ದು

Team Udayavani, Sep 1, 2018, 6:50 AM IST

jaganmohan-palace-mysore.jpg

ಮೈಸೂರು: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಜಗನ್ಮೋಹನ ಅರಮನೆಗೆ ಬೀಗ ಹಾಕಲಾಗಿದೆ. ಇದರಿಂದ
ಅರಮನೆ ವೀಕ್ಷಿಸಲು ಬರುವ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ.

ಜಗನ್ಮೋಹನ ಅರಮನೆಗೆ ಹೊಂದಿಕೊಂಡಿರುವ ಆರ್ಟ್‌ ಗ್ಯಾಲರಿಯ ಮೇಲ್ಛಾವಣಿಯ ಒಂದು ಭಾಗ ಕುಸಿದಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜಗನ್ಮೋಹನ ಅರಮನೆ ಹಾಗೂ ಆರ್ಟ್‌ಗ್ಯಾಲರಿ ಬಂದ್‌ ಮಾಡಲಾಗಿದ್ದು, ಈ ಬಗ್ಗೆ ಮುಖ್ಯ ದ್ವಾರದಲ್ಲಿ ಅರಮನೆ ದುರಸ್ತಿಯಲ್ಲಿದೆ ಎಂಬ ಫ‌ಲಕವನ್ನು ಹಾಕಲಾಗಿದೆ.ಆದ್ದರಿಂದ ಮುಂದಿನ 2 ತಿಂಗಳ ಕಾಲ ಅರಮನೆ ವೀಕ್ಷಿಸುವ ಭಾಗ್ಯ ಪ್ರವಾಸಿಗರಿಗೆ ಇಲ್ಲದಂತಾಗಿದೆ. ಅಲ್ಲದೆ ದಸರಾ ಸಂದರ್ಭದಲ್ಲಿ ನಡೆಯುವ ಕೆಲವು ಕಾರ್ಯಕ್ರಮಗಳಿಗೂ ಜಗನ್ಮೋಹನ ಅರಮನೆ ದೊರೆಯುವ ಅವಕಾಶಗಳು ತೀರಾ ಕಡಿಮೆ.

ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯ ಒಂದು ಭಾಗದಲ್ಲಿ ವೇದಿಕೆ ಸಭಾಂಗಣ ಮತ್ತೂಂದು ಭಾಗದಲ್ಲಿ ಆರ್ಟ್‌ ಗ್ಯಾಲರಿಯಿದೆ. ಮೈಸೂರು ಅರಸರ ಆಳ್ವಿಕೆಯನ್ನು ನೆನಪಿಸುವ ಶಸ್ತ್ರಾಸ್ತ್ರಗಳು, ತೈಲ ವರ್ಣದ ಚಿತ್ರಗಳು ಸೇರಿ ರಾಜಮಹಾರಾಜರ ಅನೇಕ ಚಿತ್ರಗಳು ನೋಡುಗರನ್ನು ಸೆಳೆಯುವಂತಿದೆ.

ಹೀಗಾಗಿ ಮೈಸೂರಿಗೆ ಬರುವ ಪ್ರವಾಸಿಗರು ಜಗನ್ಮೋಹನ ಅರಮನೆ ವೀಕ್ಷಿಸದೆ ವಾಪಸ್‌ ಹೋಗುತ್ತಿರಲಿಲ್ಲ. ಇನ್ನು ಅರಮನೆ ವೇದಿಕೆಯಲ್ಲಿ ತಿಂಗಳ ಬಹುತೇಕ ದಿನಗಳಲ್ಲಿವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಇದೀಗ ದುರಸ್ತಿ ಕಾಮಗಾರಿ ನಡೆಯುತ್ತಿರುವ ಕಾರಣ ಕೆಲವು ದಿನಗಳವರೆಗೆ ಎಲ್ಲಾ ಕಾರ್ಯಕ್ರಮಗಳಿಗೆ ಸೂಕ್ತ ವೇದಿಕೆ ಇಲ್ಲದಂತಾಗಿದೆ. ಪ್ರವೇಶ ನಿರ್ಬಂಧ ಕಾರಣ ಇಲ್ಲಿನ ವ್ಯಾಪಾರಿಗಳಿಗೂ ಸಮಸ್ಯೆಯಾಗಿದೆ. ಹೀಗಾಗಿ ಅರಮನೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ, ದಸರಾ ವೇಳೆಗೆ ಪ್ರವಾಸಿಗರ ವೀಕ್ಷಣೆಗೆ ಅನುಕೂಲ ಕಲ್ಪಿಸಬೇಕೆಂದು ಸ್ಥಳೀಯ ವ್ಯಾಪಾರಿಗಳು, ಪ್ರವಾಸಿಗರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.