ಕೆರೆಗಳಿಗೆ ನೀರು ತುಂಬಿಸಲು ಮನವಿ

Team Udayavani, Sep 1, 2018, 11:05 AM IST

vij-2.jpg

ಆಲಮಟ್ಟಿ: ಚಿಮ್ಮಲಗಿ ಹಾಗೂ ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ದೇವರಹಿಪ್ಪರಗಿ ತಾಲೂಕಿಗೊಳಪಟ್ಟಿರುವ ಎಲ್ಲ ಕೆರೆಗಳನ್ನು ಕಾಲುವೆಗಳ ಮೂಲಕ ತುಂಬಿಸಬೇಕೆಂದು ಒತ್ತಾಯಿಸಿ ದೇವರಹಿಪ್ಪರಗಿ ತಾಲೂಕು ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಕೆಬಿಜೆಎನ್‌ಎಲ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶುಕ್ರವಾರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ರೈತರ ಮುಖಂಡರು ಸ್ಥಳೀಯ ಕೃಷ್ಣಾಭಾಗ್ಯಜಲನಿಗಮದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಲಕ್ಷಾಂತರ ಎಕರೆ ಜಮೀನುಗಳನ್ನು ಕಳೆದುಕೊಂಡು ಲಕ್ಷಾಂತರ ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಆದರೆ ಇದೇ ಜಿಲ್ಲೆಯ ದೇವರಹಿಪ್ಪರಗಿ ಭಾಗದಲ್ಲಿನ ವಿವಿಧ ಕೆರೆಗಳನ್ನು, ಚಿಮ್ಮಲಗಿ ಏತ ನೀರಾವರಿ ಹಾಗೂ ಮುಳವಾಡ ಏತ ನೀರಾವರಿಯ ಮುಖ್ಯ ಕಾಲುವೆಯ ಮೂಲಕ ದೇವರಹಿಪ್ಪರಗಿ ಪಟ್ಟಣ ಹಾಗೂ ತಾಲೂಕಿನ ದೇವೂರ, ಮಣೂರ, ಜಾಲವಾದ, ಇಬ್ರಾಹಿಂಪುರ, ಬೊಮ್ಮನಜೋಗಿ, ಕೊಕಟನೂರ, ಕನ್ನೊಳ್ಳಿ, ಪಡಗಾನೂರ, ಇಂಗಳಗಿ, ಹರನಾಳ, ನಿವಾಳಖೇಡ, ಮುಳಸಾವಳಗಿ, ಕಡ್ಲೆವಾಡ, ಚಿಕ್ಕರೂಗಿ ಸೇರಿದಂತೆ ಸುಮಾರು 50ಕ್ಕೂ ಅಧಿಕ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸಬೇಕಿದೆ. ಈ ಯೋಜನೆ ರೂಪಗೊಂಡರೂ ಕಳೆದ ನಾಲ್ಕೈದು ತಿಂಗಳಿಂದ ಕಾಮಗಾರಿ ಕಾರ್ಯಗತಗೊಳ್ಳದೇ ನನೆಗುದಿಗೆ ಬಿದ್ದಿದೆ ಎಂದು ಆರೋಪಿಸಿದರು.

ಕೆಬಿಜೆಎನ್‌ಎಲ್‌ ಅಣೆಕಟ್ಟು ವಲಯದ ಮುಖ್ಯ ಅಭಿಯಂತರ ಎಸ್‌.ಎಚ್‌. ಮಂಜಪ್ಪ ಮನವಿ ಸ್ವೀಕರಿಸಿ ಮಾತನಾಡಿ, ಯೋಜನೆ ಯಶಸ್ವಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅದರನ್ವಯ ಈಗಾಗಲೇ ಚಿಮ್ಮಲಗಿ ಏತ ನೀರಾವರಿ ಯೋಜನೆಯ 137 ಕಿ.ಮೀ.ವರೆಗೂ ಪ್ರಾಯೋಗಿಕ ನೀರು ಹರಿದಿದೆ. ಆದರೆ ಆ ಕಾಲುವೆಯಿಂದ ಕೆರೆ ತುಂಬಿಸಲು ಭೂಸ್ವಾಧೀನಕ್ಕೆ ಅಲ್ಲಿಯ ರೈತರು ಅಡ್ಡಿಪಡಿಸಿದ್ದರ ಪರಿಣಾಮ ತೊಂದರೆಯಾಗಿದೆ. ರೈತರು ಸಹಕರಿಸಿದರೆ ಎರಡೇ ತಿಂಗಳಲ್ಲಿ ಆ ಎಲ್ಲ ಕೆರೆಗಳಿಗೂ ಸಮೀಪದ ಕಾಲುವೆಯಿಂದ ವಿತರಣಾ ಕಾಲುವೆ ನಿರ್ಮಿಸಿ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.

ಮುಳವಾಡ ಏತ ನೀರಾವರಿ ಯೋಜನೆಯಲ್ಲಿ ವಿಜಯಪುರ, ಗದಗ ಮಾರ್ಗದ ರೈಲ್ವೆ ಹಳಿ ದಾಟಿಸುವ ಕಾಮಗಾರಿ ಭರದಿಂದ ಸಾಗಿದೆ. ಪೂರ್ಣಗೊಂಡ ನಂತರ ಅಲ್ಲಿಂದಲೂ ನೀರು ಹರಿಸಲಾಗುವುದು ಎಂದರು.

ಎಸ್‌.ಎ. ಮಸಬಿನಾಳ, ಎ.ಎಸ್‌.ಪಾಟೀಲ, ಎಂ.ಡಿ. ಕೋನಸಿರಸಗಿ, ಸಿದ್ದಪ್ಪ, ಶರಣಗೌಡ ಕೊಲ್ಹಾರ, ಬಿ.ಬಿ. ಪಾಟೀಲ, ಫಯಾಜ್‌ ಯಲಗಾರ, ಡಾ.ಎಂ. ರಾಮಚಂದ್ರ, ಸಂತೋಷ ಬಿರಾದಾರ, ಮಂಜುನಾಥ ಕೊಕಟನೂರ, ಶ್ರೀಶೈಲ ಇಂಡಿ, ಬಸವರಾಜ ಮಂಗಳೂರ, ಬಾಬುಸಾಬ್‌ ಬೇವೂರ, ಸಿದ್ದು ಪಡಗಾನೂರ, ದೇಸು ಚವ್ಹಾಣ ಇದ್ದರು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.