ಐಸಿವೈಎಂ ನೇತೃತ್ವದಲ್ಲಿ 1.25 ಕೋ.ರೂ. ಮೌಲ್ಯದ ವಸ್ತುಗಳ ನೆರವು

Team Udayavani, Sep 1, 2018, 11:10 AM IST

secptember-6.jpg

ಮಹಾನಗರ: ಮಂಗಳೂರು ಧರ್ಮಪ್ರಾಂತ್ಯದ ಇಂಡಿಯನ್‌ ಕ್ಯಾಥೊಲಿಕ್‌ ಯೂತ್‌ ಮೂವ್‌ಮೆಂಟ್‌ (ಐಸಿವೈಎಂ)ನೇತೃತ್ವದಲ್ಲಿ ಕೇರಳ ಹಾಗೂ ಕೊಡಗಿನ ಪ್ರವಾಹ ಪೀಡಿತರಿಗೆ ನೆರವಾಗಲು ಸ್ಥಾಪಿಸಿದ ‘ಮಿಷನ್‌ ಕೆ 2 ಕೆ’ ಎಂಬ ಮಾನವೀಯ ಯೋಜನೆಯಡಿಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ 124 ಚರ್ಚ್‌ಗಳ ಯುವಕರು ಸಂಗ್ರಹಿಸಿದ ಸರಕುಗಳು, ಬಟ್ಟೆ, ಅಕ್ಕಿ, ಧಾನ್ಯಗಳು, ಕುಡಿಯುವ ನೀರಿನ ಬಾಟಲಿಗಳು, ಬಿಸ್ಕೆಟುಗಳು ಸೇರಿದಂತೆ ಹಲವು ವಸ್ತುಗಳನ್ನು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ| ಡಾ| ಅಲೋಶಿಯಸ್‌ ಪೌಲ್‌ ಡಿ’ಸೋಜಾ ಅವರು ಜಪ್ಪು ವೆಲೆನ್ಸಿಯಾ ಬಳಿ ಇರುವ ಐಸಿವೈಎಂನ ಕಚೇರಿಯ ಆವರಣದಲ್ಲಿ ಟ್ರಕ್ಕುಗಳಿಗೆ ನಿಶಾನೆ ತೋರಿಸಿ ಚಾಲನೆ ನೀಡಿದರು.

ಕಷ್ಟಪಡುವ ಹಾಗೂ ನಿರಾಶ್ರಿತರಿಗೆ ಸಹಾಯ ಮಾಡುವ ಬೋಧನೆಯನ್ನು ಏಸುಕ್ರಿಸ್ತರು ತಿಳಿಸಿದಂತೆ, ನಮ್ಮ ಯುವಕರು ಪಾಲಿಸಿದ್ದಾರೆ ಎಂದು ಶ್ಲಾಘಿಸಿದರು. 1.25 ಕೋಟಿ ರೂ.ಗಳಿಗಿಂತ ಹೆಚ್ಚು ಮೌಲ್ಯದ ವಸ್ತುಗಳನ್ನು ದಾನಿಗಳಿಂದ ಸಂಗ್ರಹಿಸಿ ಕೇರಳದ ವಯನಾಡ್‌, ಪಾಲಕ್ಕಾಡ್‌, ಕ್ಯಾಲಿಕಟ್‌, ಕುಂಟಾ ನಾಡ್‌, ಚೆಂಗನೂರ್‌, ಚಾಲಕುಡಿ ಮತ್ತು ಕೊಡಗಿನ ಶುಂಟಿಕೊಪ್ಪ, ಹಟ್ಟಿಹೊಳೆ, ಬೆಟ್ಟಗಿರಿ, ಮಾಧಪುರ, ಸೋಮವಾರ ಪೇಟೆ ಮುಂತಾದ ಸ್ಥಳಗಳಿಗೆ 14 ಟ್ರಕ್ಕುಗಳಲ್ಲಿ ಕಳುಹಿಸಿಕೊಡಲಾಯಿತು.

ಮಂಗಳೂರು ಧರ್ಮಪ್ರಾಂತ್ಯದ ಐಸಿವೈಎಂನ ನಿರ್ದೇಶಕ ವಂ| ರೊನಾಲ್ಡ್‌ ಪ್ರಕಾಶ್‌ ಡಿ’ಸೋಜಾ ಮಾತನಾಡಿ, ಐಸಿವೈಎಂನ ಧ್ಯೇಯ ವಾಕ್ಯವು ಲೀಡರ್‌ ಶಿಪ್‌ ತ್ರೂ ಸರ್ವಿಸ್‌ ಎಂದು ಹೇಳುತ್ತದೆ. ಅದರಂತೆ ಈ ಸತ್ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು. ಐಸಿವೈಎಂ ಮಂಗಳೂರು ಧರ್ಮ ಪ್ರಾಂತ್ಯದ ಅಧ್ಯಕ್ಷರಾದ ಜೆಸನ್‌ ಪಿರೇರಾ ಮಾತನಾಡಿ, ಸುಮಾರು 45ರಿಂದ 50 ಯುವಕರು ಈ ಮಿಷನ್‌ಗೆ ಯಶಸ್ಸನ್ನು ಪಡೆಯಲು ಶ್ರಮಿಸುತ್ತಿದ್ದಾರೆ ಎಂದರು. ಐಸಿವೈಎಂ ಮಂಗಳೂರು ಧರ್ಮ ಪ್ರಾಂತ್ಯದ ನಿರ್ದೇಶಕರಾದ ವಂ| ರೊನಾಲ್ಡ್‌ ಪ್ರಕಾಶ್‌ ಡಿಸೋಜಾ ಮಾರ್ಗ ದರ್ಶನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಐಸಿವೈಎಂನ ಉಪನಿರ್ದೇ ಶಕರಾದ ವಂ| ಅಶ್ವಿ‌ನ್‌ ಕಾರ್ಡೋಝಾ, ಜಯ್ಸನ್‌ ಪೆರೇರಾ ಮತ್ತು ಫೋರ್‌ವಿಂಡ್ಸ್‌ ಮಾಸ್‌ ಕಮ್ಯುನಿಕೇಶನ್‌ ನಿರ್ದೇಶಕ ಇ. ಫೆರ್ನಾಡಿಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.