ಯಕ್ಷಕ್ರಾಂತಿಯ ಎರಡು ಪ್ರಸಂಗಗಳು

Team Udayavani, Sep 1, 2018, 12:48 PM IST

2-sdsad.jpg

ನೈಕಂಬ್ಳಿ ಸಂಯೋಜನೆ ಯಕ್ಷಕ್ರಾಂತಿ ಬೆಂಗಳೂರಿನಲ್ಲಿ ಆಯೋಜನೆಗೊಳ್ಳುತ್ತಿದ್ದು, ಎರಡು ರಂಜನೀಯ ಕತೆಯುಳ್ಳ ಪ್ರಸಂಗಗಳು ಪ್ರದರ್ಶನ ಕಾಣುತ್ತಿವೆ. “ರಾಜಾ ಹರಿಶ್ಚಂದ್ರ’, “ಚಕ್ರ ಚಂಡಿಕೆ’ ಎಂಬ ಬಲು ಅಪರೂಪದ ಪ್ರಸಂಗಗಳು ಪ್ರೇಕ್ಷಕರನ್ನು ಸೆಳೆಯಲಿವೆ. ಕೊಳಗಿ ಕೇಶವ ಹೆಗಡೆ, ಸುರೇಶ ಶೆಟ್ಟಿ, ಗಣೇಶ ಹೆಬ್ರಿ, ಪ್ರಸನ್ನ ಭಾಳ್ಕಲ್‌ ಅವರ ಗಾನ ಸಾರಥ್ಯವಿರಲಿದೆ. ಜಲವಳ್ಳಿ ವಿಧ್ಯಾದರ್‌ ರಾವ್‌ ಹರಿಶ್ಚಂದ್ರರಾಗಿ, ಉಜಿರೆ ಅಶೋಕ್‌ ಭಟ್‌ ಅವರು  ವಿಶ್ವಾಮಿತ್ರರಾಗಿ, ಡಾ. ಪ್ರದೀಪ ಸಾಮಗ ಅವರು ಚಂದ್ರಮತಿಯಾಗಿ ಸೆಳೆಯಲಿದ್ದಾರೆ. ಐರಬೈಲ್‌ ಆನಂದ ಶೆಟ್ಟಿಯವರು ಘಟೋತ್ಕಜ ಆಗಿ, ಕೊಳಲಿ ಕೃಷ್ಣ ಶೆಟ್ಟಿ ಅವರು ಭರ್ಭರಿಕ ಆಗಿ, ತೊಂಬಟ್ಟು ಅವರು ಕೃಷ್ಣ ನಾಗಿ, ಯಲಗುಪ್ಪ ಸುಬ್ರಮಣ್ಯ ಹೆಗಡೆ ವತ್ಸಲೆಯಾಗಿ ರಂಗಸ್ಥಳಕ್ಕೆ ಶೋಭೆ ತುಂಬಲಿದ್ದಾರೆ. ಅಜಿತ್‌ ಕಾರಂತ, ಕ್ಯಾದಗಿ, ಹಳ್ಳಾಡಿ, ಉಪ್ಪುಂದ, ವಂಡಾರು, ಪಂಜು ಕೂಡ ಇದೇ ವೇಳೆ ರಂಜಿಸಲಿದ್ದಾರೆ. ಈ ದಿಗ್ಗಜ ಕಲಾವಿದರ ಸಂಗಮದ ಈ ಪ್ರಸಂಗಗಳಿಗೆ ನೀವೂ ಸಾಕ್ಷಿಯಾಗಿ.

ಯಾವಾಗ?: ಸೆ.1, ಶನಿವಾರ, ರಾ.10
ಎಲ್ಲಿ?: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ
ಪ್ರವೇಶ: 150, 300, 500 ರೂ.
ಸಂಪರ್ಕ: 9741474255

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.