“ವಯಸ್ಸಾದ ಅಂಬಿ’ಯ ಸೂಪರ್ ಸಾಂಗ್: Watch


Team Udayavani, Sep 4, 2018, 3:47 PM IST

ambi.jpg

ಸುದೀಪ್‌ ಅವರ ಬ್ಯಾನರ್‌ನಲ್ಲಿ ತಯಾರಾಗಿರುವ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಿಟ್ ಆಗಿದ್ದು, ಇತ್ತ ಚಿತ್ರತಂಡ ಚಿತ್ರದ “ಹೇ ಜಲೀಲಾ’ ಎಂಬ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದೆ. ಅಂಬರೀಶ್ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‍ನಲ್ಲಿ ಮಿಂಚಿದ್ದು, ಇದೀಗ ಹಾಡು ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಹಿಟ್ ಆಗಿದೆ. 

ಇಲ್ಲಿವರೆಗೂ 5 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಾಡಿಗೆ ಸಾಹಿತ್ಯವನ್ನು ಜೋಗಿ ಪ್ರೇಮ್ ಬರೆದಿದ್ದು, ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ. ಚಿತ್ರವನ್ನು ಗುರುದತ್‌ ಗಾಣಿಗ ನಿರ್ದೇಶಿಸುತ್ತಿದ್ದು, ಸುದೀಪ್‌ ಜೊತೆ ಸಹಾಯಕರಾಗಿದ್ದ ಅವರಿಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಸುದೀಪ್‌ ಅವರ ಚಿತ್ರಕಥೆ ಇದೆ. ಜಾಕ್‌ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರದಲ್ಲಿ ಅಂಬರೀಶ್‌ ಜೋಡಿಯಾಗಿ ಸುಹಾಸಿನಿ ನಟಿಸುತ್ತಿದ್ದಾರೆ. ಅಂದಹಾಗೆ, “ಅಂಬಿ ನಿಂಗೆ ವಯಸ್ಸಾಯ್ತೋ’ ತಮಿಳಿನ “ಪಾ ಪಾಂಡಿ’ ಚಿತ್ರದ ರೀಮೇಕ್‌. ಅಲ್ಲಿ ರಾಜ್‌ಕಿರಣ್‌ ಮಾಡಿದ ಪಾತ್ರವನ್ನು ಇಲ್ಲಿ ಅಂಬರೀಶ್‌ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಂಬರೀಶ್‌ ಅವರ ಯೌವ್ವನದ ದಿನಗಳ ಪಾತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ಜೆಬಿನ್‌ ಜಾಕೋಬ್‌ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.