ರಫೇಲ್‌ ಸುಂದರ, ಸಮರ್ಥ; ನಾವದನ್ನು ಕಾಯುತ್ತಿದ್ದೇವೆ: IAF ಮುಖ್ಯಸ್ಥ


Team Udayavani, Sep 5, 2018, 3:18 PM IST

iaf-chief-700.jpg

ಹೊಸದಿಲ್ಲಿ : ”ರಫೇಲ್‌ ಫೈಟರ್‌ ಜೆಟ್‌ ವಿಮಾನಗಳು ಸುಂದರ ಮತ್ತು ಸಮರ್ಥ; ನಾವದನ್ನು ಕಾಯುತ್ತಿದ್ದೇವೆ ” ಎಂದು ಭಾರತದ ವಾಯು ಪಡೆಯ ಮುಖ್ಯಸ್ಥ, ವೈಸ್‌ ಚೀಫ್ ಏರ್‌ ಮಾರ್ಶಲ್‌ ಎಸ್‌ ಬಿ ದೇವ್‌ ಹೇಳಿದ್ದಾರೆ. 

ಹಿಂದಿನ ಯುಪಿಎ ಸರಕಾರ ಕುದುರಿಸಿದ್ದಕ್ಕಿಂತಲೂ 300 ಪಟ್ಟು ಹೆಚ್ಚು ಬೆಲೆಗೆ ಈಗಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ರಫೇಲ್‌ ಫೈಟರ್‌ ಜೆಟ್‌ಗಳನ್ನು ಖರೀದಿಸುತ್ತಿರುವುದರಲ್ಲಿ ಏನೋ ಭ್ರಷ್ಟಾಚಾರ ಅಡಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿರುವ ನಡುವೆಯೇ ವಾಯ ಪಡೆ ಮುಖ್ಯಸ್ಥ ದೇವ್‌ ಅವರಿಂದ ಇಂದು ಈ ಹೇಳಿಕೆ ಬಂದಿರುವುದು ಗಮನಾರ್ಹವಾಗಿದೆ. 

ಹಾಗಿದ್ದರೂ ಏರ್‌ ಮಾರ್ಶಲ್‌ ದೇವ್‌ ಅವರು ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ ಪ್ರಕೃತ ಜಾರಿಯಲ್ಲಿರುವ ರಾಜಕೀಯ ಆರೋಪ-ಪ್ರತ್ಯಾರೋಪಗಳ ವಾಗ್ಧಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. 

“ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಬಾರದು; ಆದರೆ ರಫೇಲ್‌ ಬಗ್ಗೆ ಚರ್ಚೆ, ಆರೋಪ ಇತ್ಯಾದಿಗಳೆಲ್ಲ ಈಗ ನಡೆಯುತ್ತಿವೆ; ಏಕೆಂದರೆ ನಮಗೆ ಎಲ್ಲದರ ಬಗ್ಗೆ ನಮಗೆ ಎಲ್ಲವೂ ಗೊತ್ತಿದೆ ಎಂಬ ಭಾವನೆ ಇದೆ; ಆದರೂ ಜನರಿಗೆ ಮಾತ್ರ ಯಾವುದೇ ಮಾಹಿತಿ ಇರುವುದಿಲ್ಲ’ ಎಂದು ಏರ್‌ ಮಾರ್ಶಲ್‌ ದೇವ್‌ ಹೇಳಿದರು. 

36 ರಫೇಲ್‌ ಫೈಟರ್‌ ಜೆಟ್‌ ವಿಮಾನಗಳ ಖರೀದಿ ಸಂಬಂಧವಾಗಿ ಭಾರತ ಮತ್ತು ಫ್ರಾನ್ಸ್‌ ಸರಕಾರದ ನಡುವೆ ಕುದರಿರುವ ವ್ಯವಹಾರದ ಬಗ್ಗೆ ಈಗಾಗಲೇ ಉಭಯ ದೇಶಗಳು ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ.

ಟಾಪ್ ನ್ಯೂಸ್

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.