ಜಾರಕಿಹೊಳಿ ಪಕ್ಷಕ್ಕೆ ತೊಂದರೆ ಕೊಡುವವರಲ್ಲ :ದಿನೇಶ್ ಗುಂಡೂರಾವ್
Team Udayavani, Sep 6, 2018, 12:11 PM IST
ಹೊಸದಿಲ್ಲಿ: ಬೆಳಗಾವಿ ಕಾಂಗ್ರೆಸ್ನಲ್ಲಿ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವಿನ ಕಲಹ ತಾರಕಕ್ಕೇರಿರುವ ವೇಳೆಯಲ್ಲಿ ದೊಡ್ಡ ಪಕ್ಷಗಳಲ್ಲಿ ಇಂತಹ ಗೊಂದಲಗಳು ಸಾಮಾನ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಅವರು ರಮೇಶ್ ಜಾರಕಿಹೊಳಿ ಅವರು ಹಿರಿಯ ನಾಯಕ, ನನ್ನೊಂದಿಗೆ ಅವರು ಶಾಸಕರಾಗಿ ಆಯ್ಕೆಯಾಗಿ ಬಂದವರು. 5 ಬಾರಿ ವಿಧಾನಸಭೆ ಪ್ರವೇಶಿಸಿದ್ದರು. ಅವರು ಪಕ್ಷಕ್ಕೆ ತೊಂದರೆ ಕೊಡುವ ನಾಯಕರಲ್ಲ ಎಂದರು.
ಇದೇ ವೇಳೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡದಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ದಿನೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ