ಅಮೆರಿಕ : ಬ್ಯಾಂಕ್‌ನಲ್ಲಿ ಭೀಕರ ಗುಂಡಿನ ದಾಳಿಗೆ ಭಾರತೀಯ ಬಲಿ 


Team Udayavani, Sep 7, 2018, 2:37 PM IST

firing.jpg

ಸಿನ್ಸಿನ್ನಾಟಿ: ದುಷ್ಕರ್ಮಿಯೊಬ್ಬ ಬ್ಯಾಂಕ್‌ವೊಂದರಲ್ಲಿ ಗುರುವಾರ ಬೆಳಗ್ಗೆ  ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದು , ಭಾರತೀಯ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮೃತ  ದುರ್ದೈವಿ  ಆಂಧ್ರ ಮೂಲದ ಪ್ರಥ್ವಿರಾಜ್‌ ಕಂದೆಪಿ ಎಂದು ತಿಳಿದು ಬಂದಿದ್ದು, ಇವರು ಬ್ಯಾಂಕ್‌ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. 

ದಾಳಿ ನಡೆಸಿದ ದುಷ್ಕರ್ಮಿಯನ್ನು ಪೊಲೀಸರು ಬ್ಯಾಂಕ್‌ನಲ್ಲೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಓಹಿಯೊ ನಿವಾಸಿ 29 ರ ಹರೆಯದ ಓಮರ್‌ ಪೆರೆಜ್‌ ಎಂದು ಗುರುತಿಸಲಾಗಿದೆ.  

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.