“ಮಿಸ್ಸಿಂಗ್ ಬಾಯ್’ನಲ್ಲಿ ಮದರ್ ಸೆಂಟಿಮೆಂಟ್: ಸೂಪರ್ ಟೀಸರ್ ವೀಕ್ಷಿಸಿ
Team Udayavani, Sep 8, 2018, 5:08 PM IST
ಗುರುನಂದನ್ “ಮಿಸ್ಸಿಂಗ್ ಬಾಯ್’ ಎಂಬ ಸಿನಿಮಾ ಒಪ್ಪಿಕೊಂಡ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಘುರಾಮ್ ಈ ಚಿತ್ರದ ನಿರ್ದೇಶಕರು. ಹುಬ್ಬಳ್ಳಿಯಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಮಗನೊಬ್ಬ ತನ್ನ ತಾಯಿಯನ್ನು ಹುಡುಕಿಕೊಂಡು ವಿದೇಶದಿಂದ ಬರುವ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಅರ್ಚನಾ ಜಯಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ, ಜಗದೀಶ್ ವಾಲಿ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಕೊಲ್ಲಾ ಪ್ರವೀಣ್ ಈ ಚಿತ್ರದ ನಿರ್ಮಾಪಕರು. ಚಿತ್ರದ ಮದರ್ ಸೆಂಟಿಮೆಂಟ್ ಟೀಸರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ