ಜಾಹೀರಾತು ಫ‌ಲಕ ತೆರವುಗೊಳಿಸದವರ ಪಟ್ಟಿ ಕೊಡಿ

Team Udayavani, Sep 12, 2018, 12:27 PM IST

highcourt2.jpg

ಬೆಂಗಳೂರು: ಜಾಹೀರಾತು ಫ‌ಲಕಗಳ ತೆರವಿಗೆ ನೋಟಿಸ್‌ ನೀಡಿದರೂ ತೆರವು ಮಾಡದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚಿಸಿದೆ.

ನಗರದಲ್ಲಿ ಅಳವಡಿಸಿರುವ ಅನಧಿಕೃತ  ಫ್ಲೆಕ್ಸ್‌, ಜಾಹೀರಾತು ಫ‌ಲಕಗಳ ತೆರವಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಜಿ ಪಂಡಿತ್‌ ಅವರಿದ್ದ ವಿಭಾಗೀಯ ಪೀಠ,  ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಪಾಲಿಕೆ ಪರ ವಕೀಲರು, ನಗರದಲ್ಲಿ ಅನಧಿಕೃತ ಜಾಹೀರಾತು ಫ‌ಲಕಗಳ ತೆರವು ಕಾರ್ಯಾಚರಣೆ ಮುಂದುವರಿಸಿದ್ದು 3729 ಜಾಹೀರಾತು ಫ‌ಲಕಗಳನ್ನು ಗುರ್ತಿಸಲಾಗಿದ್ದು, 107 ಫ‌ಲಕಗಳನ್ನು ಮಾಲೀಕರೇ ಸ್ವಯಂಪ್ರೇರಿತವಾಗಿ ತೆರವುಗೊಳಿಸಿದ್ದಾರೆ. ಆದರೆ, 1987 ಫ‌ಲಕಗಳ ತೆರವಿಗೆ ನೋಟಿಸ್‌ ನೀಡಿದರೂ ಮಾಲೀಕರು ತೆರವುಗೊಳಿಸಿಲ್ಲ ಎಂದು ನ್ಯಾಯಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜಾಹೀರಾತು ಫ‌ಲಕ ತೆರವು ಮಾಡದವರ ವಿರುದ್ಧ ಕರ್ನಾಟಕ ತೆರೆದ ಪ್ರದೇಶ ಹಾಗೂ ವಿರೂಪಗೊಳಿಸುವ ನಿರ್ಬಂಧ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿ, ಅಲ್ಲದೆ, ಸಂಬಂಧ ಪಟ್ಟ ಮಾಲೀಕರ ವಿವರಗಳನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಿ ಎಂದು ಪಾಲಿಕೆಗೆ ನಿರ್ದೇಶಿಸಿತು.

ಜತೆಗೆ, ಬಿಬಿಎಂಪಿ ವ್ಯಾಪ್ತಿಗೆ ಅನ್ವಯವಾಗುವಂತೆ ಜಾಹೀರಾತು ನೀತಿ ಕುರಿತು ಸರ್ಕಾರದ ಕ್ರಮಗಳ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆಯೂ ಸೂಚಿಸಿರುವ ನ್ಯಾಯಪೀಠ, ಸೆ.17ಕ್ಕೆ ವಿಚಾರಣೆ ಮುಂದೂಡಿದೆ.

ಟಾಪ್ ನ್ಯೂಸ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.