ಸೆ. 14ರಿಂದ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ತಿರುಗಾಟ ಪ್ರಾರಂಭ


Team Udayavani, Sep 14, 2018, 4:52 PM IST

ykshhotelkhoj.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಪ್ರಾಯೋಜಿತ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿಯು ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ಯಕ್ಷಗಾನಗಳನ್ನು ಪ್ರದರ್ಶಿಸಿ ಅಭಿಮಾನಿಗಳ ಮನಗೆದ್ದಿದ್ದು, 2000 ನೇ ವರ್ಷದ ಸಾಲಿನ ಕರ್ನಾಟಕ ಜನಪದ ಮತ್ತು ಯಕ್ಷಗಾನ ಪ್ರಶಸ್ತಿ,  2009 ನೇ ಸಾಲಿನ ಶ್ರೀ ವಿಶ್ವೇಶ ಪ್ರಶಸ್ತಿ ಪುರಸ್ಕೃತ ಮಂಡಳಿಯ ವಾರ್ಷಿಕ ತಿರುಗಾಟವನ್ನು ಪ್ರಾರಂಭಿಸಲಿದೆ.

ಸೆ. 14ರಂದು ಸಂಜೆ  7 ಕ್ಕೆ   ಐಸಿ ಕಾಲನಿ ಬೊರಿವಲಿ ಇಲ್ಲಿ ಭಸ್ಮಾಸುರ ಮೋಹಿನಿ, ಅ. 17ರಂದು      ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ ಶ್ರೀ  ದೇವಿ ಮಹಾತೆ¾, ಅ. 20ರಂದು ಸಂಜೆ    5 ರಿಂದ   ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಶ್ವೇತ ಕುಮಾರ ಚರಿತ್ರೆ, ಅ. 21ರಂದು ಸಂಜೆ    5.30 ಕ್ಕೆ   ಅಪ್ಪಯ್ಯ ಬೀಡು ಧರ್ಮಸ್ಥಾನ ವರ್ಲಿ ಇಲ್ಲಿ  ನೂತನ ಪ್ರಸಂಗ, ನ. 25 ರಂದು ಸಂಜೆ     5 ಕ್ಕೆ   ಬೋವಿ ಸಮಾಜದ ವತಿಯಿಂದ  ಬಿಲ್ಲವ ಭವನದಲ್ಲಿ ವಿದ್ಯುನ್ಮತಿ ಕಲ್ಯಾಣ, ಡಿ. 1 ರಂದು ರಾತ್ರಿ    9 ರಿಂದ   ಪಾಟ್ಲದೇವಿ ಅಯ್ಯಪ್ಪ ಭಕ್ತವೃಂದ  ದಹಿಸರ್‌ ವತಿಯಿಂದ ಶ್ರೀ     ಶಬರಿಮಲೆ ಅಯ್ಯಪ್ಪ, ಡಿ. 2ರಂದು ಸಂಜೆ     5.30 ಕ್ಕೆ   ಎಂ ಎಚ್‌ಬಿ ಕಾಲನಿ ಬೊರಿವಲಿ ಪಶ್ಚಿಮ ಇಲ್ಲಿ ನೂತನ ಪ್ರಸಂಗ.                 

 ಡಿ. 8ರಂದು ಮಧ್ಯಾಹ್ನ 1.30ಕ್ಕೆ   ಶನಿ ಪೂಜಾ ಸಮಿತಿ ಭಿವಂಡಿ     ಇಲ್ಲಿ ನೂತನ ಪ್ರಸಂಗ, ಡಿ. 16ರಂದು ಸಂಜೆ 5.30ರಿಂದ ಶ್ರೀ  ಅಯ್ಯಪ್ಪ ಭಕ್ತ ವೃಂದ ನಲಸೋಪರದಲ್ಲಿ ಶ್ರೀ      ಶಬರಿಮಲೆ ಅಯ್ಯಪ್ಪ, ಡಿ. 23 ರಂದು ಸಂಜೆ   5.30ಕ್ಕೆ ಶ್ರೀ  ಮಹಾಲಕ್ಷಿ¾à ಅಯ್ಯಪ್ಪ ಸೇವಾ ಸಂಸ್ಥಾ, ಮಾಜಿವಾಡಾ, ಥಾಣೆ ಇಲ್ಲಿ ನೂತನ ಪ್ರಸಂಗ , ಡಿ. 26ರಂದು ಸಂಜೆ 5.30 ಕ್ಕೆ   ಭಿವಂಡಿ ಅಯ್ಯಪ್ಪ ಸೇವಾ ಸಮಿತಿ ಇಲ್ಲಿ  ನೂತನ ಪ್ರಸಂಗ, ಡಿ. 29 ರಂದು ರಾತ್ರಿ 9ರಿಂದ    ಮಣಿಕಂಠ ಸೇವಾ ಸಮಿತಿ, ಹನುಮಾನ್‌ ನಗರ ಇಲ್ಲಿ      ನೂತನ ಪ್ರಸಂಗ, ಡಿ. 25ರಂದು ಸಂಜೆ 5.30ರಿಂದ   ಸಹಕಾರ್‌ವಾಡಿ ಗೋರೆಗಾಂವ್‌  ಇಲ್ಲಿ  ನೂತನ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.         ಕಲಾಭಿಮಾನಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ  ಗುರು ನಾರಾಯಣ ಯಕ್ಷಗಾನ ಮಂಡಳಿಯ ಕಾರ್ಯಾಧ್ಯಕ್ಷ ದಯಾನಂದ ಆರ್‌. ಪೂಜಾರಿ, ಮತ್ತು ಗೌರವ ಕಾರ್ಯದರ್ಶಿ  ಅಶೋಕ್‌ ಕುಕ್ಯಾನ್‌ ಸಸಿಹಿತ್ಲು ಹಾಗೂ ಬಿಲ್ಲವರ ಅಸೋಸಿಯೇಶನ್‌ನ ಗೌರವ ಪ್ರಧಾನ  ಕಾರ್ಯದರ್ಶಿ  ಧನಂಜಯ್‌ ಎಸ್‌. ಕೋಟ್ಯಾನ್‌ ಅವರು  ತಿಳಿಸಿದ್ದಾರೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.