ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Team Udayavani, Sep 15, 2018, 1:55 AM IST
ಹೊಸದಿಲ್ಲಿ: ತೈಲ ದರ ಶುಕ್ರವಾರ ಮತ್ತೆ ಹೆಚ್ಚಳವಾಗಿದ್ದು, ಪೆಟ್ರೋಲ್ ಲೀಟರ್ಗೆ 28 ಪೈಸೆ ಮತ್ತು ಡೀಸೆಲ್ ದರ 22 ಪೈಸೆ ಏರಿಕೆಯಾಗಿದೆ. ಹೀಗಾಗಿ, ದೆಹಲಿಯಲ್ಲಿ ಪೆಟ್ರೋಲ್ ದರ ಲೀ.ಗೆ 81.28 ರೂ. ತಲುಪಿದ್ದು, ಡೀಸೆಲ್ ದರ 73.30 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 88.67 ರೂ., ಚೆನ್ನೈನಲ್ಲಿ 84.49, ಕೋಲ್ಕತ್ತಾದಲ್ಲಿ 83.14 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ
ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ
ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ