ಕನ್ನಡ ಭವನದಲ್ಲಿ ಅತ್ಯಾಧುನಿಕ ಸಭಾಂಗಣ ನಿರ್ಮಾಣ

Team Udayavani, Sep 15, 2018, 11:02 AM IST

gul-4.jpg

ಕಲಬುರಗಿ: ಸಾಹಿತ್ಯ ಚಟುವಟಿಕೆಗಳ ಬೆಳವಣಿಗೆ ಹಾಗೂ ಪ್ರೋತ್ಸಾದಾಯಕ ಪ್ರಮುಖ ಧ್ಯೇಯವಾಗಿರುವ ಕಸಾಪದಿಂದ ಹತ್ತಾರು ಕಾರ್ಯಚಟುವಟಿಕೆಗಳು ಮುನ್ನೆಡೆದಿದ್ದು, ಕನ್ನಡ ಭವನದಲ್ಲಿ ಆತ್ಯಾಧುನಿಕ 200 ಜನರು ಕುಳಿತುಕೊಳ್ಳುವಂತಹ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ. ಅಲ್ಲದೇ ನವೆಂಬರ್‌ನಲ್ಲಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 30 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣವಾಗಿದೆ. ಇದು ಸಾಹಿತ್ಯ ಚಟುವಟಿಕೆಗಳಿಗೆ ಪೂರಕವಾಗಲಿದೆ ಎಂದು ತಿಳಿಸಿದರು.  ಅದೇ ರೀತಿ ಮುಂದಿನ ಹಂತವಾಗಿ ಬಾಪುಗೌಡ ದರ್ಶನಾಪುರ ರಂಗಮಂದಿರ ಆಧುನೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಇದರ
ಜತೆ-ಜತೆಗೆ ಸಾಹಿತ್ಯ ಚಟುವಟಿಕೆಗಳನ್ನು ವೇಗಗೊಳಿಸಲಾಗುವುದು. ಧಾರವಾಡದಲ್ಲಿ ನಡೆಯುವ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಂತರ ಕಲಬುರಗಿಗೆ ಮುಂದಿನ ಸಾಹಿತ್ಯ ಸಮ್ಮೇಳನ ತರಲು ಯತ್ನಿಸಲಾಗುವುದು. ಬಹು ಮುಖ್ಯವಾಗಿ ಧಾರವಾಡ ಸಾಹಿತ್ಯ  ಮ್ಮೇಳನಾಧ್ಯಕ್ಷರಾಗಿ ಜಿಲ್ಲೆಯವರಾಗಿರುವ ಹಿರಿಯ ಸಾಹಿತಿ ಚನ್ನಣ್ಣ ವಾಲೀಕಾರ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆಯಾಗಲು ಸಹ ಪ್ರಯತ್ನಿಸಲಾಗುವುದು ಎಂದು ಸಿಂಪಿ ವಿವರಿಸಿದರು.

ಕಲಬುರಗಿ ಭಾಗವೇ ಎಲ್ಲದಕ್ಕೂ ಪ್ರಥಮವಾಗಿದೆ. ವಚನ ಸಾಹಿತ್ಯ -ಕನ್ನಡದ ಮೊದಲ ಕೃತಿ ನಮ್ಮ ನೆಲ್ಲದ್ದೇ. ಇಂತಹವುಗಳನ್ನಿಟ್ಟುಕೊಂಡು ಬೇರೆ ಭಾಗದ್ದನ್ನು ಹೊತ್ತುಕೊಂಡು ತಿರುಗುತ್ತಿದ್ದೇವೆ. ಇದು ದೂರಾಗಿ ನಮ್ಮದೇ ಎಲ್ಲರೂ ಹೇಳುವಂತಾಗಬೇಕು ಎಂಬುದೇ ಕಸಾಪ ಆಶಯವಾಗಿದೆ. ಈ ನಿಟ್ಟಿನಲ್ಲಿ ಗಟ್ಟಿಯಾದ ಹೆಜ್ಜೆ ಇಟ್ಟರೆ ನಾಡಿನುದ್ದಕ್ಕೂ ಗಮನ ಸೆಳೆದು ಎಲ್ಲರೂ ಮಾತನಾಡಲು ಅಧ್ಯಾಯ ಶುರುವಾಗುತ್ತದೆ ಎಂದು ತಿಳಿಸಿದರು.
 
ಕನ್ನಡ ಭವನದಲ್ಲಿ ಸುಸಜ್ಜಿತ ಸಭಾಂಗಣ ಅಲ್ಲದೇ ಗಿಡಮರಗಳ ಪೋಷಣೆ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳು ಮುನ್ನೆಡೆದಿವೆ. ಕನ್ನಡ ಭವನ ಅಭಿವೃದ್ಧಿ ಹಾಗೂ ಸಾಹಿತ್ಯ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿದವರ ಹಾಗೂ
ಧನ ಸಹಾಯ ನೀಡಿದವರ ಪಟ್ಟಿಯನ್ನು ಕನ್ನಡ ಭವನದಲ್ಲಿ ಅಳವಡಿಸಿ ಸ್ಮರಿಸಲಾಗುತ್ತದೆ. ಅಕ್ಟೋಬರ್‌ನಲ್ಲಿ ನಡೆಯುವ ನೂತನ ಸುಸಜ್ಜಿತ ಸಭಾ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರೆಲ್ಲರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಕಸಾಪ ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ವಿಜಯಕುಮಾರ ಪರೂತೆ, ಕಸಾಪ ಪದಾಧಿಕಾರಿಗಳಾದ ಲಿಂಗರಾಜ ಸಿರಗಾಪುರ, ಶಿವಾನಂದ ಕಶೆಟ್ಟಿ, ಸುಲೇಖಾ ಮಾಲಿಪಾಟೀಲ, ಆನಂದ ನಂದೂರಕರ್‌, ಝಾಕೀರ ಹುಸೇನ್‌, ಸಂಜೀವರೆಡ್ಡಿ, ರಾಧಾಕೃಷ್ಣನ್‌ ಇದ್ದರು.

ಟಾಪ್ ನ್ಯೂಸ್

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.