ಶೀಘ್ರ ರಸ್ತೆ ನಿರ್ಮಾಣ ಪೂರ್ಣಗೊಳಿಸಲು ಆಗ್ರಹ

Team Udayavani, Sep 16, 2018, 11:17 AM IST

16-sepctember-6.jpg

ಮಹಾನಗರ: ಪಡೀಲ್‌ ಬಜಾಲ್‌ ಮುಖ್ಯರಸ್ತೆಯಲ್ಲಿ ಜೆ.ಎಂ. ರೋಡ್‌ನಿಂದ ಪಕ್ಕಲಡ್ಕದವರೆಗಿನ ಅರ್ಧ ಕಿ.ಮೀ. ಅಂತರದ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ನಡೆಸಲು ಎರಡು ತಿಂಗಳಿಗಿಂತಲೂ ಅಧಿಕ ಸಮಯ ಪಡೆದು ಜನ ಸಾಮಾನ್ಯರ ಓಡಾಟಕ್ಕೆ ಅಡ್ಡಿಯುಂಟು ಮಾಡಿರುವುದನ್ನು ಡಿವೈಎಫ್‌ಐ ಪಕ್ಕಲಡ್ಕ ಘಟಕ ಖಂಡಿಸಿದೆ.

ಜೆ.ಎಂ. ರೋಡ್‌ನಿಂದ ಪಕ್ಕಲಡ್ಕದ ವರೆಗಿನ ರಸ್ತೆ ವಿಸ್ತರಣೆ ಪ್ರಕ್ರಿಯೆ ನಡೆದು ಒಂದು ವರುಷ ಕಳೆದಿದೆ. ಈ ರಸ್ತೆಯಲ್ಲಿ ಒಂದು ಭಾಗ ಕಂಕನಾಡಿ ವಾರ್ಡ್‌ ಗೆ ಇನ್ನೊಂದು ಭಾಗ ಅಳಪೆ ದಕ್ಷಿಣ ವಾರ್ಡ್‌ ವ್ಯಾಪ್ತಿಗೆ ಒಳಪಟ್ಟಿದೆ. ಈ ರಸ್ತೆಯನ್ನು ನಿರ್ಮಿಸಲು ಎರಡು ಪ್ರತ್ಯೇಕ ಗುತ್ತಿಗೆದಾರರಿಗೆ ವಹಿಸಲಾಗಿದ್ದರೂ ಕಾಮಗಾರಿ ಕೆಲಸ ಮಾತ್ರ ನಿಧಾನಗತಿಯಲ್ಲಿ ಸಾಗುತ್ತಿದೆ. ಇಲ್ಲಿಯ ಜನ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳಲು ಬಸ್‌ ಹಿಡಿಯಬೇಕಾದರೆ ಸುಮಾರು ದೂರ ನಡೆಯ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ಮಾಣದ ಕಾಮಗಾರಿಯನ್ನು ತ್ವರಿತಗೊಳಿಸಿ ಜನರ ಓಡಾಟಕ್ಕೆ ಮುಕ್ತವನ್ನಾಗಿಸಬೇಕೆಂದು ಒತ್ತಾಯಿಸುತ್ತದೆ ಎಂದು ಡಿವೈಎಫ್‌ಐ ಪಕ್ಕಲಡ್ಕ ಘಟಕದ ಅಧ್ಯಕ್ಷ ರಿತೇಶ್‌ ಹಾಗೂ ಕಾರ್ಯದರ್ಶಿ ಪ್ರಕಾಶ್‌ ಶೆಟ್ಟಿ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.