ಜ್ಞಾನ ವಿಕಾಸದಿಂದ ಸ್ತ್ರೀಯರ ಸಬಲೀಕರಣ

Team Udayavani, Sep 16, 2018, 11:17 AM IST

m1-jnana.jpg

ಹುಣಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮಗಳಿಂದಾಗಿ ಮಹಿಳೆಯರಲ್ಲಿ ಸಬಲೀಕರಣವಾಗಿದೆ ಎಂದು ಯೋಜನೆಯ ತಾಲೂಕು ಯೋಜನಾಧಿಕಾರಿ ಯಶೋಧಾ ಶೆಟ್ಟಿ ತಿಳಿಸಿದರು.

ತಾಲೂಕಿನ ಹನಗೋಡು ಹೋಬಳಿಯ ಆಡಿಗನಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ರಚಿತವಾಗಿರುವ ಪ್ರಕೃತಿ ಜ್ಞಾನ ವಿಕಾಸ ಕೇಂದ್ರದ ಎರಡನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ರಚಿಸಲ್ಪಟ್ಟಿರುವ ಜ್ಞಾನ ವಿಕಾಸ ಕೇಂದ್ರಗಳ ಮೂಲಕ ಅನೇಕ ಕೌಶಲ್ಯಾಧಾರಿತ ಸ್ವಯಂ ಉದ್ಯೋಗ ತರಬೇತಿ ನೀಡಲಾಗುತ್ತಿದೆ. ಇದರಿಂದ ಆರ್ಥಿಕ ಅಭಿವೃದ್ಧಿ ಹಾಗೂ ಮಹಿಳೆಯರಲ್ಲಿ ಧೈರ್ಯ, ನಾಯಕತ್ವ, ಆತ್ಮವಿಶ್ವಾಸ ಮೂಡುತ್ತದೆ.

ಇವುಗಳನ್ನು ಅಳವಡಿಸಿಕೊಂಡು ಮಹಿಳೆಯರು ಎಲ್ಲಾ ರಂಗಗಳಲ್ಲೂ ಮುಂದೆ ಬರಬೇಕೆಂದು ಸಲಹೆ ನೀಡಿದರು. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಮೇಶ್‌ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ ಉಳಿತಾಯದ ಜೊತೆಗೆ ಕೃಷಿ ಚಟುವಟಿಕೆ ಹಾಗೂ ಸ್ವಯಂ ಉದ್ಯೋಗಕ್ಕೂ ಪೂರಕವಾಗಿದೆ ಎಂದರು.

ತಾಲೂಕು ಜ್ಞಾನ ವಿಕಾಸ ಮೇಲ್ವಿಚಾರಕಿ ಗೀತಾ, ಜ್ಞಾನ ವಿಕಾಸ ಕಾರ್ಯಕ್ರಮಗಳಲ್ಲಿ ಕೌಟುಂಬಿಕ ಸಾಮರಸ್ಯ, ಶೌಚಾಲಯ ಬಳಕೆ, ಮಕ್ಕಳ ಶಿಕ್ಷಣ, ಬಾಲ್ಯವಿವಾಹ ತಡೆಗಟ್ಟುವಿಕೆ, ಪೌಷ್ಟಿಕ ಆಹಾರದ ಅವಶ್ಯಕತೆ, ಕಾನೂನು ಮಾಹಿತಿ, ಸರಕಾರದ ಯೋಜನೆಗಳು ಹಾಗೂ ಆರೋಗ್ಯ, ಪರಿಸರ, ಸ್ವತ್ಛತೆ ಕುರಿತು ಮೂಡಿಸಲಾಗುವುದು ಎಂದರು.

ವಾರ್ಷಿಕೋತ್ಸವ ಪ್ರಯುಕ್ತ ಸದಸ್ಯರಿಗೆ ವಿವಿಧ ಆಟೋಟ ಸ ರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಬಹುಮಾನ ವಿತರಿಸಲಾಯಿತು. ಈ ವೇಳೆ ಶಿಕ್ಷಣ ಇಲಾಖೆ ಸಂಯೋಜಕ ಸೋಮಶೇಖರ್‌, ಸೇವಾಪ್ರತಿನಿಧಿ ಕುಮುದ, ಮುಖಂಡ ವೀರತಪ್ಪ  ಹಾಗೂ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.