JNU ವಿದ್ಯಾರ್ಥಿ ಸಂಘದ ಚುನಾವಣೆ;Left ಬೆಂಬಲಿತರಿಂದ ಕ್ಲೀನ್‌ ಸ್ವೀಪ್‌

Team Udayavani, Sep 16, 2018, 3:11 PM IST

94.jpg

ಹೊಸದಿಲ್ಲಿ: ಜವಹಾರ್‌ ಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯ ಫ‌ಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಎಡ ಪಕ್ಷ ಬೆಂಬಲಿತ ವಿದ್ಯಾರ್ಥಿಗಳು ಎಲ್ಲಾ ನಾಲ್ಕು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ.

ಎಡಪಕ್ಷಗಳ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳಾದ ಎಐಎಸ್‌ಎ , ಎಸ್‌ಎಫ್ಐ, ಎಐಎಸ್‌ಎಫ್, ಡಿಎಸ್‌ಎಫ್ ಅಭ್ಯರ್ಥಿಗಳು ಜಯಗಳಿಸಿದ್ದು, ಎನ್‌ಎಸ್‌ಯುಐ ಮತ್ತು ಎಬಿವಿಪಿ ಮುಖಭಂಗ ಅನುಭವಿಸಿದೆ.

ಅಧ್ಯಕ್ಷರಾಗಿ ಎನ್‌ ಸಾಯಿ ಬಾಲಾಜಿ, ಉಪಾಧ್ಯಕ್ಷರಾಗಿ ಸಾರಿಕಾ ಚೌಧರಿ, ಅಹಮದ್‌ ರಾಥೇರ್‌ ಕಾರ್ಯದರ್ಶಿಯಾಗಿ ಮತ್ತು ಅಮೃತಾ ಜಯದೀಪ್‌ ಅವರು ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 

ಶನಿವಾರ ಸಂಜೆ ಮತಗಳ ಎಣಿಕೆ ಆರಂಭವಾಗಿತ್ತು, ಭಾನುವಾರ ನಸುಕಿನ ವೇಳೆ ಎಬಿವಿಪಿ ಆಕ್ಷೇಪದ ಹಿನ್ನಲೆಯಲ್ಲಿ ಮತ ಎಣಿಕೆ ಸ್ಥಗಿತಗೊಳಿಸಲಾಗಿತ್ತು. 

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ

ಕೇರಳದಲ್ಲಿ ಬಿಸಿಗಾಳಿ: ಶಾಲಾ, ಕಾಲೇಜುಗಳಿಗೆ 4 ದಿನ ರಜೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.