ಟೈಮ್‌ ಮ್ಯಾಗ ಜಿನ್‌ ಮಾರಾಟ


Team Udayavani, Sep 18, 2018, 6:50 AM IST

9.jpg

ನ್ಯೂಯಾರ್ಕ್‌: ಅಮೆರಿಕದ ಪ್ರತಿಷ್ಠಿತ ಟೈಮ್‌ ನಿಯತಕಾಲಿಕೆಯನ್ನು ಖರೀದಿಸಿದ ಒಂದೇ ವರ್ಷದೊಳಗೆ ಮೆರೆಡಿತ್‌ ಕಾರ್ಪ್‌ಕಂಪೆನಿ ಯು ಮಾರಾಟ ಮಾಡಿದೆ. ಕ್ಲೌಡ್‌ ಕಂಪ್ಯೂಟಿಂಗ್‌ ಕಂಪೆನಿ ಸೇಲ್ಸ್‌ಫೋರ್ಸ್‌ನಲ್ಲಿ ಹೂಡಿಕೆದಾರರಲ್ಲಿ ಒಬ್ಬರಾದ ಮಾರ್ಕ್‌ ಬೆನಿಯಾಫ್ ಹಾಗೂ ಲೈನೆ ಬೆನಿಯಾಫ್ 1300 ಕೋಟಿ ರೂ.ಗೆ ಖರೀದಿಸಿದ್ದಾರೆ. ಕಳೆದ ಜನವರಿಯಲ್ಲಷ್ಟೇ ಟೈಮ್‌ ನಿಯತಕಾಲಿಕೆ ಯನ್ನು ಮೆರೆಡಿತ್‌ ಖರೀದಿ ಮಾಡಿತ್ತು.

30 ದಿನಗಳಲ್ಲಿ ಬೆನಿಯಾಫ್ಗೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದ್ದು, ನಿಯತಕಾಲಿಕೆಯ ನಿತ್ಯದ ಚಟುವಟಿಕೆಗಳಲ್ಲಿ ಬೆನಿಯಾಫ್ ಭಾಗವಹಿಸುವುದಿಲ್ಲ. ಅಲ್ಲದೆ, ಇದು ಮಾರ್ಕ್‌ ಹಾಗೂ ಲೈನೆ ವೈಯಕ್ತಿಕ ಖರೀದಿಯಾಗಿದೆ. ಸೇಲ್ಸ್‌ಫೋರ್ಸ್‌ಗೂ ಈ ಖರೀದಿಗೂ ಸಂಬಂಧವಿಲ್ಲ ಎಂದು ಹೇಳಲಾಗಿದೆ. ಸದ್ಯದ ಮಟ್ಟಿಗೆ ಟೈಮ್‌ನ ಪ್ರಸ್ತುತ ಆಡಳಿತ ಮಂಡಳಿಯೇ ಮುಂದುವರಿಯಲಿದ್ದು, ಸಾಲದ ಹೊರೆಯನ್ನು ಕಡಿಮೆ ಮಾಡಲು ಮೆರೆಡಿತ್‌ ಮುಂದಿನ ಒಂದು ವರ್ಷದವರೆಗೆ ಕಾರ್ಯ ನಿರ್ವಹಣಾ ನೆರವು ನೀಡಲಿದೆ. ಮೂಲಗಳ ಪ್ರಕಾರ ಮಾರ್ಕ್‌ಗೆ ಮಾರಾಟದಿಂದ ಬಂದ ಹಣವನ್ನು ಸಾಲಗಾರರಿಗೆ ಪಾವತಿ ಮಾಡಲು ಬಳಸಲಾಗುತ್ತದೆ. ಇನ್ನೊಂದೆಡೆ ಟೈಮ್‌ ಇಂಕ್‌ನ ಇತರ ಪ್ರಕಟಣೆಗಳಾದ ನ್ಪೋರ್ಟ್ಸ್ ಇಲ್ಲಸ್ಟ್ರೇಟೆಡ್‌, ಫಾರ್ಚೂನ್‌ ಹಾಗೂ ಮನಿ ನಿಯತಕಾಲಿಕೆ ಮಾರಾಟದ ಬಗ್ಗೆಯೂ ಮಾತುಕತೆ ಮುಂದುವರಿದಿದೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.