ಗುಣಮಟ್ಟದ ಶಿಕ್ಷಣಕ್ಕೆ ಶರಣಬಸವ ವಿವಿ ಬದ್ದ

Team Udayavani, Sep 18, 2018, 11:17 AM IST

gul-2.jpg

ಕಲಬುರಗಿ: ಗುಣಮಟ್ಟದ ಶಿಕ್ಷಣ ನೀಡಲು ಶರಣಬಸವ ವಿಶ್ವವಿದ್ಯಾಲಯ ಕಂಕಣಬದ್ದವಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹೇಳಿದರು. ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ 70ನೇ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತಕ್ಕೆ ಸ್ವಾತಂತ್ರ್ಯಾ ದೊರಕಿದ್ದರೂ ಹೈದ್ರಾಬಾದ ಕರ್ನಾಟಕ ಭಾಗದ ಜನರಿಗೆ ಸ್ವಾತಂತ್ರ್ಯಾ ದೊರಕಿರಲಿಲ್ಲ.
ಈ ಭಾಗ ಹೈದ್ರಾಬಾದ ನಿಜಾಮನ ಅಧೀನದಲ್ಲಿತ್ತು. ಸರದಾರ ವಲ್ಲಭಭಾಯಿ ಪಟೇಲ್‌ ಅವರ ಮುಂದಾಳತ್ವದಿಂದ ಒಂದು ವರ್ಷದ ನಂತರ ಹೈ. ಕ.ಭಾಗಕ್ಕೆ ವಿಮೋಚನೆ ದೊರೆಯಿತು. ಬ್ರಿಟಿಷ್‌ ಮತ್ತು ನಿಜಾಮನ ಗುಲಾಮಗಿರಿಯಿಂದ ಮುಕ್ತಿ ಹೊಂದಿತು ಎಂದು ಹೇಳಿದರು.

ಸ್ವಾತಂತ್ರ್ಯಾ ಸಿಕ್ಕರೂ ಈ ಭಾಗ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಆಗಿರಲಿಲ್ಲ. ಆದರೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಬೇರೆ ಶಿಕ್ಷಣ ಸಂಸ್ಥೆಗಳಿಂದ ಶೈಕ್ಷಣಿಕ ಮಟ್ಟ ಹೆಚ್ಚಾಗುತ್ತಿದೆ. ಕಳೆದ ವರ್ಷದಿಂದ ಶರಣಬಸವ ವಿಶ್ವವಿದ್ಯಾಲಯ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಭಾಗದಲ್ಲಿ 4 ವಿಶ್ವವಿದ್ಯಾಲಯಗಳಿವೆ. ವೈದ್ಯಕೀಯ, ಇಂಜಿನಿಯರಿಂಗ್‌, ಎಂಬಿಎ ಸೇರಿದಂತೆ ಅನೇಕ ಶಾಲಾ
ಕಾಲೇಜುಗಳಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಭಾಗ ಶಿಕ್ಷಣದ ಕೇಂದ್ರವಾಗಿ ಮಾರ್ಪಟ್ಟಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಕಳಚಿಕೊಂಡಿದೆ ಎಂದರು.

ವಿವಿ ಕುಲಪತಿ ಡಾ| ನಿರಂಜನ ವಿ. ನಿಷ್ಠಿ, ಸಹ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ, ಪ್ರಾಚಾರ್ಯರಾದ ಡಾ| ನೀಲಾಂಬಿಕಾ ಶೇರಿಕಾರ, ಡಾ| ಎಂ.ಆರ್‌. ಹುಗ್ಗಿ, ಪ್ರೊ| ಬಿ.ಸಿ. ಚವ್ಹಾಣ, ಪಿಒ ವಿನೋದ ಪತಂಗೆ, ಪ್ರೊ| ಶಿಲ್ಪ ಬಿ. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಯೋಗ ಮತ್ತು ಕರಾಟೆ ಪ್ರದರ್ಶನ ಮಾಡಿದರು. ಸಂಸ್ಥೆಯ ಬೇರೆ ಬೇರೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.