ಅಪೋಲೊ ಆಸ್ಪತ್ರೆಗೆ ಸಿಎಂ ಭೇಟಿ ; ಸಚಿವ ಡಿಕೆಶಿ ಆರೋಗ್ಯ ವಿಚಾರಣೆ
Team Udayavani, Sep 20, 2018, 10:10 AM IST
ಬೆಂಗಳೂರು: ಫುಡ್ ಪಾಯ್ಸನ್ನಿಂದಾಗಿ ಅಸ್ವಸ್ಥಗೊಂಡು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಗುರುವಾರ ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ ಸಿಎಂ ಕೆಲ ಹೊತ್ತು ಸಚಿವ ಡಿಕೆಶಿ ಅವರೊಂದಿಗೆ ಮಾತುಕತೆ ನಡೆಸಿ ವಾಪಾಸಾದರು. ಈ ವೇಳೆ ಸಂಸದ ಡಿ.ಕೆ.ಸುರೇಶ್ ಅವರು ಹಾಜರಿದ್ದರು.
ಮಂಗಳವಾರ ತೀವ್ರ ವಾಂತಿಯ ಬಳಿಕ ಸಚಿವ ಡಿಕೆಶಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ