ಆಪರೇಷನ್‌ ಕಮಲ ಬಿಜೆಪಿಗೆ ಅಗತ್ಯ ಇಲ್ಲ: ಸದಾನಂದಗೌಡ


Team Udayavani, Sep 21, 2018, 6:35 AM IST

sadananda-gowda-ss.jpg

ಬೆಂಗಳೂರು: ಬಿಜೆಪಿಗೆ ಆಪರೇಷನ್‌ ಕಮಲದ ಅಗತ್ಯ ಇಲ್ಲ. ತಮ್ಮ ತಪ್ಪುಗಳನ್ನು ಮರೆಮಾಚಿಕೊಳ್ಳಲು ಕಾಂಗ್ರೆಸ್‌ ಮುಖಂಡರು ಬಿಜೆಪಿಯತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್‌ ನಾಯಕರ ಆರೋಪಗಳಲ್ಲಿ ಹುರುಳಿಲ್ಲ. ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ.  ಅದೊಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರುಪಯೋಗ ಮಾಡಿಕೊಳ್ಳುವುದು ಹೇಗೆ ಸಾಧ್ಯ ಎಂದರು.  ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಕೂಡ ಅಧಿಕಾರ ನಡೆಸಿತು, ಆಗಲೂ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತೇ ಎಂದು ವ್ಯಂಗ್ಯವಾಡಿದರು.

ವರ್ಗಾವಣೆ ದಂಧೆ
ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಭವಿಷ್ಯತ್ತಿನ ಬಗ್ಗೆ ಅತಂತ್ರ ಕಾಡುತ್ತಿದೆ. ಹೀಗಾಗಿಯೆ ಜ್ವರ ಬಂದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಕಾಣಿಸಿಕೊಂಡಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ  ಸಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮುಖ್ಯಸ್ಥರಾದ ಸಿದ್ಧರಾಮಯ್ಯ, ಜಾರಕಿಹೊಳಿ ಸಹೋದರರು, ಬಳ್ಳಾರಿಯ ನಾಗೇಂದ್ರ ಮತ್ತವರ ತಂಡ ಮಾತನಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸರ್ಕಾರ, ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಹುದ್ದೆಗೆ ಇಂತಿಷ್ಟು ಎಂದು ಫಿಕ್ಸ್‌ ಮಾಡಿದೆ.ವರ್ಗಾವಣೆ ದಂಧೆಯಲ್ಲಿ ನಿರತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.