ನಾಪತ್ತೆಯಾಗಿದ್ದ ಲಕ್ಷ್ಮೀಶ ಆನೆ ಸಾವು

Team Udayavani, Sep 21, 2018, 6:45 AM IST

ban21091806medn.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ಸಾಕಾನೆ ಶಿಬಿರದಿಂದ 20 ದಿನಗಳ ಹಿಂದೆ
ಮೇಯಲು ಬಿಟ್ಟಿದ್ದ ವೇಳೆ ಮದವೇರಿ ನಾಪತ್ತೆಯಾಗಿದ್ದ ಆನೆ ಲಕ್ಷ್ಮೀಶ, ಕಲ್ಲಳ್ಳ ವಲಯದಲ್ಲಿ ಮೃತಪಟ್ಟಿದೆ. ಉಡುಪಿ ಶಿರೂರು ಮಠಕ್ಕೆ ಸೇರಿದ ಆನೆಯಾಗಿದ್ದ ಲಕ್ಷ್ಮೀಶನನ್ನು ಪುಂಡಾಟ ತಾಳಲಾರದೆ 5 ವರ್ಷಗಳ ಹಿಂದೆ ಕರೆ ತಂದು ಮತ್ತಿಗೋಡು ಶಿಬಿರದಲ್ಲಿ ಆಶ್ರಯ ನೀಡಲಾಗಿತ್ತು. 

20 ದಿನಗಳ ಹಿಂದೆ ಮೇಯಲು ಬಿಟ್ಟಿದ್ದ ವೇಳೆ ನಾಪತ್ತೆಯಾಗಿತ್ತು. ಮದವೇರಿದ್ದ ಆನೆ, ಕಾಡಾನೆಗಳ ಹಿಂಡಿನಲ್ಲಿ ಸೇರಿಕೊಂಡು, ಗುದ್ದಾಡಿ ಸಾಕಷ್ಟು ಪೆಟ್ಟು ಮಾಡಿಕೊಂಡಿತ್ತು. ಈ ಮಧ್ಯೆ, ಮಂಗಳವಾರ ಸಂಜೆ ವೇಳೆ ಕಲ್ಲಳ್ಳ ವಲಯದ ಕೊಳಂಗೇರಿ ಹಾಡಿ ಬಳಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು. ಆನೆಯನ್ನು ಮತ್ತೆ ಸೆರೆ ಹಿಡಿದು, ಶಿಬಿರಕ್ಕೆ ಕರೆ ತರುವ ಸಲುವಾಗಿ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಅವರು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಇದರಿಂದ ಜ್ಞಾನತಪ್ಪಿ, ನಂತರ ಎಚ್ಚರಗೊಂಡಿದ್ದ ಆನೆ, ಮತ್ತೆ ಅಸ್ವಸ್ಥಗೊಂಡು ಮೃತಪಟ್ಟಿದೆ. ನಾಗರಹೊಳೆ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್‌.ರವಿಶಂಕರ್‌, ಎ.ಸಿ.ಎಫ್‌. ಪ್ರಸನ್ನಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶವ ಪರೀಕ್ಷೆ ವರದಿ ನಂತರವಷ್ಟೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.