ಪಿಪಿಎಫ್ ಬಡ್ಡಿ ದರ ಏರಿಕೆ
Team Udayavani, Sep 21, 2018, 6:00 AM IST
ಹೊಸದಿಲ್ಲಿ: ಹಲವು ವರ್ಷಗಳ ನಂತರ ಈಗ ವಿವಿಧ ಸಣ್ಣ ಉಳಿತಾಯ ಸ್ಕೀಮ್ಗಳ ಬಡ್ಡಿ ದರವನ್ನು ಏರಿಕೆ ಮಾಡಲಾಗಿದೆ. ಎನ್ಎಸ್ಸಿ ಹಾಗೂ ಪಿಪಿಎಫ್ ಸೇರಿದಂತೆ ಹಲವು ಸಣ್ಣ ಉಳಿತಾಯ ಸ್ಕೀಮ್ಗಳ ಮೇಲಿನ ಬಡ್ಡಿ ಅಕ್ಟೋಬರ್-ಡಿಸೆಂಬರ್ ತ್ತೈಮಾಸಿಕದಲ್ಲಿ ಏರಿಕೆಯಾಗಲಿದೆ. ಇತ್ತೀಚೆಗೆ ಆರ್ಬಿಐ ರೆಪೋ ದರ ಏರಿಕೆ ಮಾಡಿದ್ದಕ್ಕೆ ಅನುಗುಣವಾಗಿ ಈ ಬೆಳವಣಿಗೆಯಾಗಿದೆ. ಹಿರಿಯ ನಾಗರಿಕರು ಮತ್ತು ಹೆಣ್ಣುಮಕ್ಕಳ ಕಲ್ಯಾಣಕ್ಕಾಗಿ ಹೂಡಿಕೆಯನ್ನು ಉತ್ತೇಜಿಸಲು ಈ ನಿರ್ಧಾರ ಮಾಡಲಾಗಿದೆ. ಸಣ್ಣ ಉಳಿತಾಯ ಸ್ಕೀಮ್ಗಳ ಬಡ್ಡಿ ದರಗಳನ್ನು ಪ್ರತಿ ತ್ತೈಮಾಸಿಕಕ್ಕೆ ನಿಗದಿಸಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿದ ವಿತ್ತ ಸಚಿವ ಅರುಣ್ ಜೇಟ್ಲಿ, ಸಣ್ಣ ಉಳಿತಾಯಗಾರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಸಣ್ಣ ಉಳಿತಾಯ ಸ್ಕೀಮ್ಗಳ ಮೇಲಿನ ಬಡ್ಡಿಯನ್ನು ಶೇ. 0.3 ರಿಂದ ಶೇ. 0.4ರ ವರೆಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ. ಕಳೆದ 2012ರಿಂದಲೂ ಬಹುತೇಕ ಎಲ್ಲ ಸಣ್ಣ ಉಳಿತಾಯ ಸ್ಕೀಮ್ಗಳ ದರವೂ ಇಳಿಕೆ ಗತಿಯಲ್ಲಿತ್ತು. 2012ರಲ್ಲಿ ಪಿಪಿಎಫ್ ಬಡ್ಡಿ ದರ ಶೇ.8.8 ರಷ್ಟಿತ್ತು. ಆಗಿನಿಂದಲೂ ಇಳಿಯುತ್ತಿದ್ದ ಬಡ್ಡಿ ದರ ಸದ್ಯ ಶೇ.8ರಷ್ಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
UV Fusion: ಮುದ ನೀಡಿದ ಕೌದಿ
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ