ಗೂಂಡಾ ರಾಜಕೀಯಕ್ಕೆ ಸಿಎಂ ಬೆಂಬಲ: ಕೋಟ

Team Udayavani, Sep 22, 2018, 6:00 AM IST

kota.jpg

ಉಡುಪಿ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದ ದಬ್ಟಾಳಿಕೆ ರಾಜಕೀಯವನ್ನು ಕಾಣುತ್ತಿದ್ದೇವೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

ಉಡುಪಿಯ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ ಕಾರ್ಯಕರ್ತರು ಗೂಂಡಾಗಿರಿ ರಾಜಕೀಯ ನಡೆಸುತ್ತಿದ್ದಾರೆ. ಸರಕಾರ ಕೂಡ ಇಂತಹ ಕೃತ್ಯವನ್ನು ಬೆಂಬಲಿಸುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು. ಮುಖ್ಯಮಂತ್ರಿ ಕುಮಾರಸ್ವಾಮಿ ದಂಗೆ ಏಳಲು ಕರೆಕೊಡುತ್ತೇನೆ ಎಂದು ಭಯೋತ್ಪಾದಕರ ಮಾದರಿಯಲ್ಲಿ ಬೆದರಿಕೆ ಹಾಕಿರುವುದು ಆಶ್ಚರ್ಯಕರ. ಇಷ್ಟರ ವರೆಗೆ ಯಾವುದೇ ಮುಖ್ಯಮಂತ್ರಿ ಇಂತಹ ಹೇಳಿಕೆ ನೀಡಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಎಂದರು.

ಸಂಪುಟದಿಂದ ಡಿಕೆಶಿ ಕೈಬಿಡಿ
ಐಟಿ, ಇಡಿ ಸ್ವತಂತ್ರ ಸಂಸ್ಥೆ ಎಂದು ಗೃಹಮಂತ್ರಿ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಡಿಕೆಶಿ ಅವರಿಗೆ ಬಂದಿರುವ ನೊಟೀಸ್‌ಗೆ ಕೇಂದ್ರ ಸರಕಾರ ಉತ್ತರದಾಯಿಯಲ್ಲ. ಎಐಸಿಸಿಗೆ ಡಿಕೆಶಿ ಎಟಿಎಂ ಎಂಬ ಆರೋಪ ಬಂದಾಗ, ಇಡಿಯಿಂದ ನೋಟಿಸ್‌ ಜಾರಿಯಾದಾಗಲೇ ಸಂಪುಟದಿಂದ ಕೈಬಿಡಬೇಕಿತ್ತು ಎಂದರು. 

ರಾಜಕೀಯದಲ್ಲಿ ಸಾಂದರ್ಭಿಕ ಸಮಸ್ಯೆಗಳು ಎದುರಾದ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧ ಎಂಬ ಸೂಚನೆ ನೀಡಿರುವುದು ನಿಜ. ಶಾಸಕರು ಬೆಂಬಲ ನೀಡಿದರೆ ಅಧಿಕಾರ ಹಿಡಿಯುತ್ತೇವೆ. ಆದರೆ ಗೂಂಡಾಗಿರಿ ರಾಜಕಾರಣ ಮೂಲಕ ಅಧಿಕಾರ ನಡೆಸಬಹುದು ಎನ್ನುವ ಭ್ರಮೆಯಿಂದ ಕಾಂಗ್ರೆಸ್‌ ಜೆಡಿಎಸ್‌ನವರು ಹೊರಬರಬೇಕು ಎಂದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.