ಬಾಲನಟಿ ಶ್ಲಾಘಳಿಗೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

Team Udayavani, Sep 23, 2018, 10:21 AM IST

shlaga.jpg

ಕೋಟ: ಕನ್ನಡ ಚಲನಚಿತ್ರ “ಕಟಕ’ದಲ್ಲಿನ ಅಭಿನಯಕ್ಕಾಗಿ ಬಾಲ ನಟಿ ಶ್ಲಾಘ ಸಾಲಿಗ್ರಾಮಳಿಗೆ ಪ್ರತಿಷ್ಠಿತ ಸೌತ್‌ ಇಂಡಿಯನ್‌ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸಿಮಾ) ಲಭಿಸಿದೆ. ಸೆ. 15ರಂದು ದುಬಾೖಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ ಎಂದು ನಟ ಮಾಧವ ಕಾರ್ಕಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತನ್ನ 4ನೇ ವಯಸ್ಸಿನಲ್ಲಿ ಸಚಿನ್‌ ಬಸ್ರುರೂ ನಿರ್ದೇಶನದ “ಅಮ್ಮ’ ಆಲ್ಬಮ್‌ ಸಾಂಗ್‌ನಲ್ಲಿ ನಟಿಸಿ ಮೆಚ್ಚುಗೆ ಗಳಿಸಿದ್ದಳು.ಬಳಿಕ  ಸಂಗೀತ ನಿರ್ದೇಶಕ ರವಿ ಬಸ್ರುರೂ  ನಿರ್ದೇಶನದ “ಕಟಕ’ ಚಲನಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಜನಪ್ರಿಯಳಾಗಿದ್ದಳು. 

ಸಾಲಿಗ್ರಾಮದ ನಿವಾಸಿ ಕುಂದಾಪುರದ ಕೆ. ರಾಘವೇಂದ್ರ ಆಚಾರ್‌ ಮತ್ತು ಮಾಲಾ  ದಂಪತಿಯ ಪುತ್ರಿಯಾದ ಈಕೆ 200ಕ್ಕೂ ಹೆಚ್ಚು ನೃತ್ಯ ಪ್ರದರ್ಶನಗಳನ್ನು ನೀಡಿದ್ದಾಳೆ. ಮೂಡುಬಿದಿರೆ ಯಲ್ಲಿ ನಡೆದ “ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ’ ದಲ್ಲಿ “ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ’ ನೀಡಿ ಗೌರವಿಸ ಲಾಗಿದೆ. ಪ್ರಸ್ತುತ ಈಕೆ ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಎಂದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.