107 ಪ್ರಾಂಶುಪಾಲರಿಗೆ ಷೋಕಾಸ್‌ ನೋಟಿಸ್‌


Team Udayavani, Sep 25, 2018, 6:10 AM IST

show-cause-notic.jpg

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 2018-19ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು 2017-18ನೇ ಸಾಲಿನ ವಿದ್ಯಾರ್ಥಿಗಳ ಫ‌ಲಿತಾಂಶದ ಮಾಹಿತಿ ನೀಡದ 107 ಕಾಲೇಜುಗಳ ಪ್ರಾಂಶುಪಾಲರಿಗೆ ಇಲಾಖೆಯಿಂದ ಷೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ವಿದ್ಯಾರ್ಥಿಗಳ ಪ್ರವೇಶಾತಿ ಹಾಗೂ ಫ‌ಲಿತಾಂಶದ ಮಾಹಿತಿಯನ್ನು ಇ-ಎಂಐಎಸ್‌ ಮೂಲಕ ಅಪ್‌ಲೋಡ್‌ ಮಾಡುವಂತೆ ರಾಜ್ಯದ ಎಲ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆಯಿಂದ ನಿರ್ದೇಶನ ನೀಡಲಾಗಿತ್ತು. 412 ಸರ್ಕಾರಿ ಪದವಿ ಕಾಲೇಜುಗಳಲ್ಲಿ 30 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು 2018-19ನೇ ಸಾಲಿನ ವಿದ್ಯಾರ್ಥಿ ಪ್ರವೇಶಾತಿ ಮಾಹಿತಿ ಹಾಗೂ 2017-18ನೇ ಸಾಲಿನ ಫ‌ಲಿತಾಂಶ ಮಾಹಿತಿ 77 ಕಾಲೇಜಿನಿಂದ ಇನ್ನೂ ಬಂದಿಲ್ಲ.

ರಾಜ್ಯದ 107 ಕಾಲೇಜುಗಳಿಂದ ಅಗತ್ಯ ಮಾಹಿತಿ ಬಾರದೇ ಇರುವುದರಿಂದ ಇಲಾಖೆಯಲ್ಲಿ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುತ್ತಿದೆ. ವಿದ್ಯಾರ್ಥಿಗಳ ಪ್ರವೇಶಾತಿ ಹಾಗೂ ಫ‌ಲಿತಾಂಶದ ಮಾಹಿತಿ ಇಎಂಐಎಸ್‌ ಮೂಲಕ ಅಪ್‌ಲೋಡ್‌ ಮಾಡದೇ ಇರುವುದು ಪ್ರಾಂಶುಪಾಲರ ಕರ್ತವ್ಯ ಲೋಪ ಎಷ್ಟಿದೇ ಎಂಬುದನ್ನು ತೋರಿಸುತ್ತಿದೆ. ಸೆ.27ರೊಳಗೆ ಎಲ್ಲ ಮಾಹಿತಿ ಇಎಂಐಎಸ್‌ ಮೂಲಕ ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು. ಇಲ್ಲವಾದರೆ, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಬಹುತೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಯಂ ಪ್ರಾಂಶುಪಾಲರಿಲ್ಲ. ಪ್ರಭಾರ ಪ್ರಾಂಶುಪಾಲರೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಕಾಲೇಜಿನ ಆಡಳಿತಾತ್ಮಕ ನಿರ್ವಹಣೆ ಕೂಡ ಪ್ರಭಾರ ಪ್ರಾಂಶುಪಾಲರೇ ಮಾಡಬೇಕಾಗುತ್ತದೆ. ಹೀಗಾಗಿ ವಿಳಂಬವಾಗಿರುವ ಸಾಧ್ಯತೆಯೂ ಇದೆ ಎಂದು ಪ್ರಾಂಶುಪಾಲರೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.