ಇನ್ನೂ ಎರಡು ದಿನ ಮಳೆ ಅಬ್ಬರ

Team Udayavani, Sep 25, 2018, 12:04 PM IST

innu-eradu.jpg

ಬೆಂಗಳೂರು: ವಾತಾವರಣದಲ್ಲಿ ಉಂಟಾದ ಬದಲಾವಣೆಗಳಿಂದ ಕಡಿಮೆ ಒತ್ತಡದ ತಗ್ಗು (ಟ್ರಫ್) ಮತ್ತು ಚಂಡಮಾರುತದ ಪರಿಚಲನೆಯಿಂದಾಗಿ ಭಾನುವಾರ ಹಾಗೂ ಸೋಮವಾರ ಧಾರಾಕಾರ ಮಳೆಯಾಗಿದ್ದು, ಮುಂದಿನ ಎರಡು ದಿನ ಕೂಡ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ದಕ್ಷಿಣ ಭಾಗ, ತಮಿಳುನಾಡು ಹಾಗೂ ಕೇರಳ ಭಾಗದಲ್ಲಿ ಗಾಳಿಯ ಒತ್ತಡ (ವಿಂಡ್‌ ಡಿ ಕನೆಕ್ಟ್) ಕಡಿಮೆಯಾದ ಪರಿಣಾಮ ಹೆಚ್ಚಿನ ಮಳೆಯಾಗಿದೆ. ಅದರಂತೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ಹಲವಾರು ಭಾನುವಾರ ಸುರಿದ ಮಳೆಗೆ ಚಂಡಮಾರುತ ಕಾರಣವಲ್ಲ.

ಬದಲಿಗೆ ವಾತಾವರಣದಲ್ಲಿ ಉಂಟಾದ ಬದಲಾವಣೆಗಳಿಂದ ಕಡಿಮೆ ಒತ್ತಡದ ತಗ್ಗು ನಿರ್ಮಾಣವಾಗಿದ್ದು, ಭಾರಿ ಮಳೆಗೆ ಕಾರಣವಾಗಿದೆ. ಇನ್ನು ಎರಡು ದಿನಗಳು ಇದೇ ರೀತಿಯ ವಾತಾವರಣ ಮುಂದುವರಿಲಿದ್ದು, ರಾಜ್ಯದ ಹಲವೆಡೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. 

ಬೆಂಗಳೂರಲ್ಲೂ ಭಾರೀ ಮಳೆ: ಮೇಲ್ಮೆ„ಸುಳಿಗಾಳಿಯಿಂದಾಗಿ ಭಾನುವಾರ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಮುಂದಿನ ಎರಡು ದಿನಗಳು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಹಲವೆಡೆಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.