ಮತ್ತೆ ನಾಯಕನಾದ ಧೋನಿ 


Team Udayavani, Sep 25, 2018, 5:13 PM IST

dhoni-mjk.jpg

ದುಬೈ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ಏಷ್ಯಾ ಕಪ್ ನ ಸೂಪರ್ ಫೋರ್ ವಿಭಾಗದ ಕೊನೆಯ ಅಫಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಧೋನಿ ಭಾರತದ ನಾಯಕತ್ವ ವಹಿಸಿದ್ದಾರೆ. ಭಾರತ ತಂಡ ಈಗಾಗಲೇ ಫೈನಲ್ ತಲುಪಿರುವುದರಿಂದ ತಂಡದಲ್ಲಿ ಹಲವಾರು ಬದಲಾವಣೆ ಮಾಡಲಾಗಿದ್ದು, ಸರಣಿಯಲ್ಲಿ ನಾಯಕತ್ವ ವಹಿಸಿದ್ದ ರೋಹಿತ್ ಶರ್ಮ ಗೆ ವಿಶ್ರಾಂತಿ ನೀಡಲಾಗಿದೆ. 

ಈ ಪಂದ್ಯದಲ್ಲಿ ಅಫಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕೆ ದೀಪಕ್ ಚಾಹರ್ ಪಾದಾರ್ಪಣೆ ಮಾಡಿದರೆ, ಕನ್ನಡಿಗರಾದ ಲೋಕೇಶ್ ರಾಹುಲ್, ಮನೀಶ್ ಪಾಂಡೆ, ಬೌಲರ್ ಗಳಾದ ಸಿದ್ದಾರ್ಥ್ ಕೌಲ್, ಖಲೀಲ್ ಅಹ್ಮದ್, ಪುನರಾಯ್ಕೆಯಾಗಿದ್ದಾರೆ.  

ಈ ಪಂದ್ಯಕ್ಕೆ ಭಾರತ ಹಲವರಿಗೆ ವಿಶ್ರಾಂತಿ ನೀಡಿದ್ದು, ನಾಯಕ ರೋಹಿತ್ ಶರ್ಮ, ಶಿಖರ್ ಧವನ್, ಭುವನೇಶ್ವರ್ ಕುಮಾರ್, ಬುಮ್ರಾ, ಚಾಹಲ್ ಪಂದ್ಯದಲ್ಲಿ ಈ ಕಣಕ್ಕಿಳಿಯುತ್ತಿಲ್ಲ. ಅಫ್ಘಾನ್ ತಂಡ ಎರಡು ಬದಲಾವಣೆ ಮಾಡಿದೆ. ಜಾವೇದ್ ಅಹಮದಿ ಮತ್ತು ನಿಜಾಬುಲ್ಲಾ ಜದ್ರಾನ್ ಈ ಪಂದ್ಯ ಆಡುತ್ತಿದ್ದಾರೆ. 

ತಂಡಗಳು
ಭಾರತ: ಮಹೇಂದ್ರ ಧೋನಿ ( ನಾಯಕ/ ವಿ.ಕೀ ), ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ರವೀಂದ್ರ ಜಡೇಜ, ದೀಪಕ್ ಚಾಹರ್, ಸಿದ್ದಾರ್ಥ ಕೌಲ್, ಕುಲದೀಪ್ ಯಾದವ್, ಖಲೀಲ್ ಅಹಮದ್.
ಅಫಘಾನಿಸ್ತಾನ: ಅಸ್ಗರ್ ಅಫ್ಘಾನ್ ( ನಾಯಕ), ಮೊಹಮ್ಮದ್ ಶೆಹಜಾದ್( ವಿ.ಕೀ), ಜಾವೆದ್ ಅಹಮದಿ, ರೆಹಮತ್ ಶಾ, ಹಶ್ತಾಮುಲ್ಲಾಹ್ ಶಹಿದಿ, ನಿಜಾಬುಲ್ಲಾಹ್ ಜದ್ರಾನ್,  ಮೊಹಮ್ಮದ್ ನಬಿ, ರಶೀದ್ ಖಾನ್, ಗುಲ್ಬದಿನ್ ನೈಬ್, ಅಫ್ತಾಬ್ ಅಲಾಮ್, ಮುಜೀಬ್ ರೆಹಮಾನ್.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.