ಡಿ.5ರಿಂದ ವಾಯುಸೇನಾ ನೇಮಕಾತಿ ರ್ಯಾಲಿ

Team Udayavani, Sep 26, 2018, 11:36 AM IST

m4-d5.jpg

ಮೈಸೂರು: ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಡಿಸೆಂಬರ್‌ 5ರಿಂದ 11ರವರೆಗೆ ವಾಯು ಸೇನಾ ನೇಮಕಾತಿ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಅಭ್ಯರ್ಥಿಗಳನ್ನು ವಾಯುಸೇನೆಗೆ ಆಯ್ಕೆ ಮಾಡಿಕೊಳ್ಳಲು ರ್ಯಾಲಿ ನಡೆಸಲಾಗುವುದು. ರ್ಯಾಲಿ ಆಯೋಜಿಸಲು ಬೇಕಿರುವ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ವಾಯುಸೇನಾ ಅಧಿಕಾರಿಗಳೊಂದಿಗೆ ಸಮನ್ವಯತೆ ವಹಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ರ್ಯಾಲಿ ಆಯೋಜಿಸಲು ವಾಯುಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಅಂದಾಜು 75 ಜನರು ಡಿಸೆಂಬರ್‌ 3ರಿಂದ 11ರವರೆಗೆ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇವರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಡಿ.5ರಂದು 9 ಜಿಲ್ಲೆಗಳ ಅಭ್ಯರ್ಥಿಗಳು ಹಾಗೂ ಡಿ.7ರಂದು ಉಳಿದ ಜಿಲ್ಲೆಗಳ ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎರಡು ದಿನಗಳು ಆರೋಗ್ಯ ಇಲಾಖೆಯಿಂದ ಒಂದು ಅಂಬ್ಯುಲೆನ್ಸ್‌ ಹಾಗೂ ತುರ್ತು ಸಂದರ್ಭದಲ್ಲಿ ಬೇಕಿರುವ ಔಷಧೋಪಚಾರಗಳ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದರು.

ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಮೈಸೂರಿಗೆ ಹಿಂದಿನ ದಿನವೇ ಆಗಮಿಸುವ ಸಾಧ್ಯತೆಗಳು ಇರುತ್ತದೆ. ಅವರ ವಾಸ್ತವ್ಯಕ್ಕಾಗಿ ಶಿಕ್ಷಕರ ಭವನ  ಅಥವಾ ನಂಜರಾಜ ಬಹದ್ದೂರ್‌ ಛತ್ರದಲ್ಲಿ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ರ್ಯಾಲಿಗೆ ಅಂದಾಜು 1000-1200 ಅಭ್ಯರ್ಥಿಗಳು ಭಾಗವಹಿಸಬಹುದು ಅವರಿಗೆ ಬೇಕಿರುವ ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆಯನ್ನು ಮೈಸೂರು ಮಹಾನಗರಪಾಲಿಕೆ ವತಿಯಿಂದ, ಬ್ಯಾರಿಕೇಡಿಂಗ್‌ ಹಾಗೂ ರಕ್ಷಣಾ ವ್ಯವಸ್ಥೆಯನ್ನು ಪೊಲೀಸ್‌ ಇಲಾಖೆಯಿಂದ ಕಲ್ಪಿಸುವಂತೆ ತಿಳಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.